ತನಿಖೆಗೆ ಸಹಕರಿಸುತ್ತಿಲ್ಲ ರಾಗಿಣಿ, ವಾಟ್ಸಾಪ್ ರಿಟ್ರೀವ್ ಮಾಡಿ ತನಿಖೆ: ಕೋರ್ಟ್‌ನಲ್ಲಿ ಸಿಸಿಬಿ ವಾದ

ತನಿಖೆಗೆ ಸಹಕರಿಸುತ್ತಿಲ್ಲ ರಾಗಿಣಿ, ವಾಟ್ಸಾಪ್ ರಿಟ್ರೀವ್ ಮಾಡಿ ತನಿಖೆ: ಕೋರ್ಟ್‌ನಲ್ಲಿ ಸಿಸಿಬಿ ವಾದ

Published : Sep 07, 2020, 06:29 PM IST

ಮುಚ್ಚಿದ ಲಕೋಟೆಯಲ್ಲಿ ಸಿಸಿಬಿ ಪೊಲೀಸರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ. ರಾಗಿಣಿ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ರಾಗಿಣಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ವಾಟ್ಸಾಪ್ ರಿಟ್ರೀವ್ ಮಾಡಿ, ತನಿಖೆ ನಡೆಸಲಾಗಿದೆ' ಎಂದು ಸಿಸಿಬಿ ಪರ ವಕೀಲರು  ನ್ಯಾಯಾಲಯಕ್ಕೆ ತಿಳಿಸಿದ್ಧಾರೆ. 

ಬೆಂಗಳೂರು (ಸೆ. 07): ಮುಚ್ಚಿದ ಲಕೋಟೆಯಲ್ಲಿ ಸಿಸಿಬಿ ಪೊಲೀಸರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ. ರಾಗಿಣಿ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ರಾಗಿಣಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ವಾಟ್ಸಾಪ್ ರಿಟ್ರೀವ್ ಮಾಡಿ, ತನಿಖೆ ನಡೆಸಲಾಗಿದೆ' ಎಂದು ಸಿಸಿಬಿ ಪರ ವಕೀಲರು  ನ್ಯಾಯಾಲಯಕ್ಕೆ ತಿಳಿಸಿದ್ಧಾರೆ. 

ಪೊಲೀಸರ ವರದಿ ಪರಿಶೀಲನೆ ನಡೆಸಿದ ನ್ಯಾಯಾಧೀಶರು, ಜಾಮೀನು ನೀಡಲು ನಿರಾಕರಿಸಿದ್ದು, ಇನ್ನೂ 5 ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ. 


 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!