SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್‌ನಿಂದಲೂ ಗಂಭೀರ ಆರೋಪ

SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್‌ನಿಂದಲೂ ಗಂಭೀರ ಆರೋಪ

Published : Apr 04, 2021, 04:46 PM IST

ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು, (ಏ.04):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ಸಂತ್ರಸ್ತ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮೀಷನರ್ ಕಮಲ್ ಪಂತ್ ಅವರಿಗೆ ಸುದೀರ್ಘ ಪತ್ರವನ್ನು ಬರೆದಿದ್ದಾರೆ. 

'ಅರೋಪ ಸಾಬೀತಾದ್ರೆ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರೆ'

ಈ ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!