ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೈಕ್‌ನಲ್ಲಿ ಬಂದ ಕಿಡಿಗೇಡಿ ವೃದ್ಧೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಸರ ಎಳೆದ ರಭಸಕ್ಕೆ ಕೆಳಕ್ಕೆ ಬಿದ್ದಿದ್ದಾರೆ ವೃದ್ಧೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು (ಅ. 27): ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೈಕ್‌ನಲ್ಲಿ ಬಂದ ಕಿಡಿಗೇಡಿ ವೃದ್ಧೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಸರ ಎಳೆದ ರಭಸಕ್ಕೆ ಕೆಳಕ್ಕೆ ಬಿದ್ದಿದ್ದಾರೆ ವೃದ್ಧೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕೆಂಗೇರಿ ವಲಗೇರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯರೇ ಹೊರಗಡೆ ಹೋಗುವಾಗ ದಯವಿಟ್ಟು ಎಚ್ಚರವಾಗಿರಿ. ಚಿನ್ನದ ಸರವನ್ನು ಹಾಕಿಕೊಂಡು ಓಡಾಡಬೇಡಿ...!