ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

Published : Sep 14, 2023, 12:13 PM IST

ಸ್ವಾಮೀಜಿ ಅರೆಸ್ಟ್ ಆಗ್ಲಿ ಎಲ್ಲಾ ಸತ್ಯ ಹೊರಗಡೆ ಬರುತ್ತೆ
ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ಈ ರೀತಿ ಷಡ್ಯಂತ್ರ
ಕಾರಿನಿಂದ ಇಳಿಯುವಾಗ ಚೈತ್ರ ಕುಂದಾಪುರ ಹೇಳಿಕೆ

ಚೈತ್ರಾ ಕುಂದಾಪುರ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಹಿತಿ ಹೊರಬಂದಿದೆ. ಸ್ವಾಮೀಜಿ ಬಂಧನ ಬಳಿಕ ಸತ್ಯ ಹೊರ ಬರುತ್ತದೆ. ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂದು ಸಿಸಿಬಿ ಕಚೇರಿ(CCB Office)  ಬಳಿ ಚೈತ್ರಾ ಕುಂದಾಪುರ(
Chaitra Kundapur)  ಹೇಳಿದ್ದಾಳೆ. ಇಂದಿರಾ ಕ್ಯಾಂಟೀನ್ ಬಿಲ್‌ಗಾಗಿ (Indira canteen bill) ಷಡ್ಯಂತ್ರ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನ ಪೊಲೀಸರು ಸಿಸಿಬಿ ಕಚೇರಿಗೆ ಕರೆತಂದಿದ್ದು, ಕಾರಿನಿಂದ ಕೆಳಗೆ ಇಳಿಯುವಾಗ ಚೈತ್ರಾ ಈ ರೀತಿ ಹೇಳಿದ್ದಾರೆ. ಚೈತ್ರಾ ಕುಂದಾಪುರ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಸಿಸಿಬಿ ಎಸಿಪಿ ರೀನಾ ಸುವರ್ಣರಿಂದ ಚೈತ್ರಾ ವಿಚಾರಣೆ ಆಗಲಿದೆ.10 ದಿನ ಕಸ್ಟಡಿಗೆ  ಸಿಸಿಬಿ ಪೊಲೀಸರು ಪಡೆದಿದ್ದಾರೆ. ಅಲ್ಲದೇ ಹಣ ಪಡೆದ ಸ್ಥಳಗಳಲ್ಲಿ ಸಿಸಿಬಿ ಮಹಜರು ಮಾಡಲಿದೆ.

ಇದನ್ನೂ ವೀಕ್ಷಿಸಿ:  ಜೂ. ಎನ್‌ಟಿಆರ್ ಕಾರ್ ನಂಬರ್‌ಗಳೆಲ್ಲ 9999 ! 9 ರ ಗುಟ್ಟು ಏನಿದು ಮಿಸ್ಟರಿ ?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more