ಚಂದ್ರಶೇಖರ ಗುರೂಜಿ ಮರ್ಡರ್ ಮಿಸ್ಟ್ರಿ! ಪೊಲೀಸರೆದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹಂತಕರು

ಚಂದ್ರಶೇಖರ ಗುರೂಜಿ ಮರ್ಡರ್ ಮಿಸ್ಟ್ರಿ! ಪೊಲೀಸರೆದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹಂತಕರು

Published : Jul 07, 2022, 04:31 PM IST

ಚಂದ್ರಶೇಖರ್ ಗುರೂಜಿಯ ದುರಂತ ಅಂತ್ಯ ಈ ಕ್ಷಣಕ್ಕೂ ಯಾರಿಗೂ ಜೀರ್ಣಿಸಿಕೊಳ್ಳೋದಕ್ಕೆ ಆಗ್ತಿಲ್ಲ.. ಕೋಪಕ್ಕೆ ಬುದ್ಧಿ ಕೊಟ್ಟು ಅವರದ್ದೇ ಶಿಷ್ಯರು ಅವರನ್ನ ಕೊಂದು ಮುಗಿಸಿದ್ರು. ಆದ್ರೆ ಗುರೂಜಿಯ ಕೊಲೆಯ ಸುತ್ತ ಈಗ ನೂರಾರು ಅನುಮಾನಗಳು ಹುಟ್ಟಿಕೊಂಡಿದವೆ. 

ಹುಬ್ಬಳ್ಳಿ, (ಜುಲೈ.07): ರಾತ್ರಿ ಕಳೆದು ಬೆಳಗಾಗುವಷ್ರಲ್ಲೇ ಎಲ್ಲಾ ಮುಗಿದು ಹೋಗಿದೆ.. ನಿನ್ನೆ ಬೆಳಗ್ಗೆ ಇದ್ದ ಮಾನವ ಗುರೂಜಿ ಇವತ್ತು ಇಲ್ಲ. ಚಂದ್ರಶೇಖರ್ ಗುರೂಜಿಯ ದುರಂತ ಅಂತ್ಯ ಈ ಕ್ಷಣಕ್ಕೂ ಯಾರಿಗೂ ಜೀರ್ಣಿಸಿಕೊಳ್ಳೋದಕ್ಕೆ ಆಗ್ತಿಲ್ಲ.. ಕೋಪಕ್ಕೆ ಬುದ್ಧಿ ಕೊಟ್ಟು ಅವರದ್ದೇ ಶಿಷ್ಯರು ಅವರನ್ನ ಕೊಂದು ಮುಗಿಸಿದ್ರು. ಆದ್ರೆ ಗುರೂಜಿಯ ಕೊಲೆಯ ಸುತ್ತ ಈಗ ನೂರಾರು ಅನುಮಾನಗಳು ಹುಟ್ಟಿಕೊಂಡಿದವೆ. 

ಸರಳ ವಾಸ್ತು ಚಂದ್ರಶೇಖರ್‌ ಗುರೂಜಿ ಹತ್ಯೆ ಮುಂಚೆ ಆರೋಪಿ ಮಾಡಿದ್ದ ಸಿಕ್ರೇಟ್ ಪ್ಲಾನ್

ಶಿಷ್ಯರೇ ಗುರುವನ್ನ ಮುಗಿಸಿದ್ರ ಹಿಂದೆ ನೂರಾರು ಗುಮಾನಿಗಳು ಎದ್ದಿವೆ. ಆದ್ರೆ ಕೊಲೆಯಾದ 4 ಗಂಟೆಗಳಲ್ಲೇ ಬಂಧನವಾದ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಹೇಳಿದ್ದೇನು.? ಹಂತಕನ ಪತ್ನಿ ಮಾಧ್ಯಮದ ಮುಂದೆ ಹೇಳಿದ ಆ ಒಂದು ಮಾತು ಕೊಲೆಗೆ ಮೇಜರ್ ಟ್ವಿಸ್ಟ್ ಕೊಟ್ಟುಬಿಡುತ್ತಾ..?  ಇಂಥಹ ಹತ್ತಾರು ಪ್ರಶ್ನೆಗಳಿಗೆ ಉತ್ತರ ನೀಡೋದೇ ಇವತ್ತಿನ ಎಫ್.ಐ.ಆರ್...

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more