ಕಾಂಗ್ರೆಸ್ ನಾಯಕರ ಜೊತೆಗಿನ ಫೋಟೋ ತೋರಿಸಿ , ಸೈಟ್ ಕೊಡುವ ನೆಪದಲ್ಲಿ ಕಾಂಗ್ರೆಸ್ ನಾಯಕಿ ಪೂರ್ಣಿಮಾ ಮಹೇಶ್ ಹುಬ್ಬಳ್ಳಿಯಲ್ಲಿ 30 ಕ್ಕೂ ಜನರಿಗೆ ವಂಚಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು (ಫೆ. 27): ಕಾಂಗ್ರೆಸ್ ನಾಯಕರ ಜೊತೆಗಿನ ಫೋಟೋ ತೋರಿಸಿ , ಸೈಟ್ ಕೊಡುವ ನೆಪದಲ್ಲಿ ಕಾಂಗ್ರೆಸ್ ನಾಯಕಿ ಪೂರ್ಣಿಮಾ ಮಹೇಶ್ ಹುಬ್ಬಳ್ಳಿಯಲ್ಲಿ 30 ಕ್ಕೂ ಜನರಿಗೆ ವಂಚಿಸಿದ್ದಾರೆ ಎನ್ನಲಾಗಿದೆ.
ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರ ಬಳಿ ಕಪ್ಪು ಹಣ ಇದೆ. ಆ ಹಣವನ್ನು ಲೋನ್ ಮೂಲಕ ನಿಮಗೆ ಕೊಡುತ್ತೇವೆ ಎಂದು ಜನರನ್ನು ನಂಬಿಸಿ ವಂಚಿಸುತ್ತಿದ್ದರು. ಇದೀಗ ಪೂರ್ಣಿಮಾ ವಿರುದ್ಧ ದೂರು ದಾಖಲಾಗಿದ್ದು, ಅವರು ನಾಪತ್ತೆಯಾಗಿದ್ದಾರೆ.