'ಹಣ ಕಳೆದುಕೊಳ್ಳಬೇಡಿ' ಸೈಬರ್ ವಂಚಕರಿಂದ ಬಚಾವಾಗಲು ಸುಲಭ ಸೂತ್ರ!

'ಹಣ ಕಳೆದುಕೊಳ್ಳಬೇಡಿ' ಸೈಬರ್ ವಂಚಕರಿಂದ ಬಚಾವಾಗಲು ಸುಲಭ ಸೂತ್ರ!

Published : Sep 14, 2021, 09:34 PM ISTUpdated : Sep 14, 2021, 09:40 PM IST

* ಪೊಲೀಸರಿಗೆ ದೊಡ್ಡ ತಲೆನೋವಾಆದ ಸೂಬರ್ ಅಪರಾಧ
* ಪೋನ್ ಮಾಡಿ ಹಣ ಹಾಕಿಸಿಕೊಳ್ಳುವ ಖದೀಮರು
* ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಪ್ರಕರಣ
* ಮೋಸ ಹೋಗುವವರ ಸಹಾಯ ಇಲ್ಲದೆ ಪ್ರಕರಣ ಸಾಧ್ಯವಿಲ್ಲ

ಚಿಕ್ಕಮಗಳೂರು(ಸೆ. 14)  ಸೈಬರ್ ಅಪರಾಧಗಳಿಗೆ ಗಡಿ-ಮಿತಿ ಇಲ್ಲ. ಸೈಬರ್ ಅಪರಾಧ ಇದೀಗ ಜಿಲ್ಲೆಗಳಿಗೂ ಕಾಡುತ್ತಿದೆ. ಪೋನ್ ಎಲ್ಲಿಂದ ಬರುತ್ತದೆ, ಹಣ  ಹಾಕಿಸಿಕೊಳ್ಳುವ ಪೇಕ್ ಖಾತೆ ಯಾವುದು? ಯಾವ ಮಾಹಿತಿಯೂ  ಸಿಗುವುದಿಲ್ಲ.

900 ರೂ. ಖರೀದಿಸಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡಳು

ಈ ಬಗ್ಗೆ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿದ್ದಾರೆ. ನಾವು ಬ್ಯಾಂಕ್ ನಿಂದ ಕರೆ ಮಾಡುತ್ತಿದ್ದೇವೆ ಎಂಬ ಮಾತನ್ನು ನಂಬಬೇಡಿ. ಕೋಟಿ ಲಾಟರಿ ಆಸಗೆ ಮರುಳಾಗಿ ಹಣ ಕಳೆದುಕೊಳ್ಳಬೇಡಿ ಎಂದು ತಿಳಿಸಿದ್ದಾರೆ. 

 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?