ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

Published : Dec 12, 2022, 05:59 PM IST

ಆಸ್ತಿಯಲ್ಲಿ ಪಾಲು ಕೊಡದ ಅಪ್ಪನ ಹತ್ಯೆಗೆ ಸುಪಾರಿ ಕೊಟ್ಟು ಮಕ್ಕಳೇ ಕೊಲೆ ಮಾಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. 
 

ಆಸ್ತಿ ವಿಚಾರವಾಗಿ ನಿವೃತ್ತ ಪಿಎಸ್‌ಐ ನಾಗೇಂದ್ರಪ್ಪನನ್ನು ಆತನ ಮಕ್ಕಳು ಕೊಲೆ ಮಾಡಿಸಿದ್ದಾರೆ. ನವೆಂಬರ್ 29ರಂದು ನಾಗೇಂದ್ರಪ್ಪ ಶವ ಚರಂಡಿಯಲ್ಲಿ ಸಿಕ್ಕಿತ್ತು. ಮಕ್ಕಳಾದ ಮಂಜುನಾಥ್‌ ಹಾಗೂ ಉಮೇಶ್‌ರಿಂದ ಅಪ್ಪನ ಹತ್ಯೆಗೆ  ಭೋವಿ ಗ್ರಾಮದ ರಿಜ್ವಾನ್‌ ಹಬೀಬುಲ್ಲಾ ಸುಹೇಲ್‌ಗೆ ಐದು ಲಕ್ಷಕ್ಕೆ ಸುಪಾರಿ ಕೊಡಲಾಗಿದೆ. ಎರಡು ವರ್ಷದ ಹಿಂದೆ ನಾಗೇಂದ್ರಪ್ಪ, ವಿಧವೆಯನ್ನು ಮದುವೆಯಾಗಿದ್ದನು. ಆಸ್ತಿ ಪಾಲು ಮಾಡುವಂತೆ ಮಕ್ಕಳು ದುಂಬಾಲು ಬಿದ್ದು, ಅಪ್ಪನ ವಿರುದ್ಧವೇ ಕೋರ್ಟ್‌ನಲ್ಲಿ ಕೇಸ್‌ ಹಾಕಿದ್ದರು.

ದೆಹಲಿ ಏರ್‌ಪೋರ್ಟ್‌ನಲ್ಲಿ ಸಿಕ್ಕಾಪಟ್ಟೆ ಕ್ಯೂ: ದಿಢೀರ್‌ ಭೇಟಿ ಕೊಟ್ಟ ಕೆಂದ್ರ ಸಚಿವ..!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more