ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

Published : Apr 22, 2022, 05:01 PM IST

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌(PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕನೊಬ್ಬನನ್ನು ಸಿಐಡಿ ಬಂಧಿಸಿದೆ.
 

ಕಲಬುರಗಿ, (ಏ.22): ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌(PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕನೊಬ್ಬನನ್ನು ಸಿಐಡಿ ಬಂಧಿಸಿದೆ.

PSI Recruitment Scam: ಮತ್ತೊಬ್ಬ ಆರೋಪಿ ಬಂಧನ, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಕಲಬುರಗಿ ಜಿಲ್ಲೆಯ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್ ಬಂಧಿತ ಆರೋಪಿ. ಈ ಮೂಲಕ ಈ ಅಕ್ರಮ ಪ್ರಕರಣ ಕಾಂಗ್ರೆಸ್‌ ಬುಡಕ್ಕೂ ಬಂದಿದೆ. ಬ್ಲೂಟೂತ್ ಡಿವೈಸ್ ಬಳಕೆ ಮಾಡಿ ಪರೀಕ್ಷೆ ಬರೆಸುವಲ್ಲಿ ಅಕ್ರಮ ಎಸಗಿದ್ದ ಈತನನ್ನು ಅಫಜಲಪುರ ಪಟ್ಟಣದ ನ್ಯಾಷನಲ್ ಫಂಕ್ಷನ್ ಹಾಲ್‌ನಲ್ಲಿ ಬಂಧಿಸಲಾಗಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more