ವಾಲ್ಮೀಕಿ ನಿಗಮ ಹಣ ದುರ್ಬಳಕೆ ಪ್ರಕರಣ: ಸಿಐಡಿಯಿಂದಲೇ ನಡೆದಿದ್ಯಾ ರಾಜ್ಯ ಸರ್ಕಾರದ ರಕ್ಷಣೆಗೆ ಯತ್ನ ?

ವಾಲ್ಮೀಕಿ ನಿಗಮ ಹಣ ದುರ್ಬಳಕೆ ಪ್ರಕರಣ: ಸಿಐಡಿಯಿಂದಲೇ ನಡೆದಿದ್ಯಾ ರಾಜ್ಯ ಸರ್ಕಾರದ ರಕ್ಷಣೆಗೆ ಯತ್ನ ?

Published : Jun 28, 2024, 12:38 PM IST

ರಾಜ್ಯವನ್ನ ಆಳುತ್ತಿರುವ ಸರ್ಕಾರದ ರಕ್ಷಣೆಗೆ ನಿಂತಿದ್ದಾರೆ ಸಿಐಡಿ ಅಧಿಕಾರಿಗಳು..?
ರಾಜ್ಯ ಸರ್ಕಾರಕ್ಕೆ ಅನುಕೂಲಕರವಾದ ವರದಿ ನೀಡಲು ಮುಂದಾಗಿದೆ ಸಿಐಡಿ..?
ಪೊಲೀಸ್ ಕಸ್ಟಡಿ ಮುಗಿಸಿ ಕೋರ್ಟ್‌ಗೆ ಹಾಜರು ಪಡಿಸಿದಾಗ ಆರೋಪಿ13 ಆರೋಪ

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ದುರ್ಬಳಕೆ ಪ್ರಕರಣಕ್ಕೆ(Valmiki Development Corporation Scam) ಸಂಬಂಧಿಸಿದಂತೆ ಸಿಐಡಿಯಿಂದಲೇ ರಾಜ್ಯ ಸರ್ಕಾರದ(state government) ರಕ್ಷಣೆಗೆ ಯತ್ನ ನಡೆದಿದೆ ಎಂಬ ಅನುಮಾನ ಮೂಡಿದೆ. ಹಗರಣದಲ್ಲಿ ಬಂಧಿತ ಆರೋಪಿಯಿಂದ ಕೋರ್ಟ್‌ನಲ್ಲಿ ಈ ಬಗ್ಗೆ ಗಂಭೀರ ಆರೋಪ ಮಾಡಲಾಗಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಸಿಐಡಿ(CID) ಕೆಲಸ ಮಾಡುತ್ತಿದೆ ಎಂದು ಆರೋಪ ಮಾಡಲಾಗಿದೆ. ಈ ಪ್ರಕರಣದ 13ನೇ ಆರೋಪಿ ಸತ್ಯನಾರಾಯಣ್ ವರ್ಮಾನಿಂದ ಗಂಭೀರ ಆರೋಪ ಮಾಡಲಾಗಿದೆ. ಕೋರ್ಟ್‌ಗೆ ಮನವಿ ಪತ್ರ ಸಲ್ಲಿಕೆ ಮಾಡುವ ಮೂಲಕ ಸಿಐಡಿ ಮೇಲೆ ಆರೋಪ ಮಾಡಲಾಗಿದೆ. 3ನೇ ಎಸಿಎಂಎಂ ಕೋರ್ಟ್‌ಗೆ ಮನವಿ ಪತ್ರವನ್ನು ಸತ್ಯನಾರಾಯಣ್ ವರ್ಮಾ ಸಲ್ಲಿಸಿದ್ದಾರೆ. ನಿಜವಾದ ಆರೋಪಿಗಳನ್ನ ರಕ್ಷಣೆ ಮಾಡುವ ಕೆಲಸ ಸಿಐಡಿ ಮಾಡುತ್ತಿದೆ. ಮೃತ ಚಂದ್ರಶೇಖರ್ ಆರೋಪ ಮಾಡಿದರೂ ನಿಜವಾದ ಆರೋಪಿಗಳ ರಕ್ಷಣೆಯಾಗುತ್ತಿದೆ. ಈವರೆಗೆ ಮಾಜಿ ಸಚಿವ ನಾಗೇಂದ್ರ ವಿಚಾರಣೆಯನ್ನು ಸಿಐಡಿ ಅಧಿಕಾರಿಗಳು ಮಾಡಿಲ್ಲ ಎಂದು ಆರೋಪ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಮದುವೆಯಾದ ನಟರೊಂದಿಗೆ ಪ್ರೀತಿಲಿ ಬಿದ್ದಿದ್ದು ಯಾರೆಲ್ಲಾ? ದರ್ಶನ್ ನಿಖಿತಾ ಬಗ್ಗೆ ಹಬ್ಬಿತ್ತು ಪ್ರೇಮದ ಕಥೆಗಳು !

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!