Road Accident: ತಾಯಿ-ಮಗಳು ಸಮನ್ವಿ ಮೇಲೆ  ಟಿಪ್ಪರ್ ಅಪ್ಪಳಿಸಿದ ಘೋರ ದೃಶ್ಯ

Road Accident: ತಾಯಿ-ಮಗಳು ಸಮನ್ವಿ ಮೇಲೆ  ಟಿಪ್ಪರ್ ಅಪ್ಪಳಿಸಿದ ಘೋರ ದೃಶ್ಯ

Published : Jan 13, 2022, 11:50 PM IST

* ಅತಿ ವೇಗದಿಂದ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ

*  ತಾಯಿ ಜೊತೆ ಸ್ಕೂಟರ್ ನ ಹಿಂಬದಿ  ಕುಳಿತಿದ್ದ ಆರು ವರ್ಷದ ಬಾಲಕಿ ಸಾವು

* ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವು
* ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಸಂಜೆ 4.30 ರ ವೇಳೆ ಅಪಘಾತ

ಬೆಂಗಳೂರು(ಜ. 13) ಭೀಕರ ರಸ್ತೆ ಅಪಘಾತದಲ್ಲಿ(Road Accident)  ನನ್ನಮ್ಮ ಸೂಪರ್ ಸ್ಟಾರ್ (Nanna Amma Superstar) ರಿಯಾಲಿಟಿ ಶೋದಲ್ಲಿ ( Reality Show)
ಕಾಣಿಸಿಕೊಳ್ಳುತ್ತಿದ್ದ ಪುಟಾಣಿ ದಾರುಣ ಸಾವು ಕಂಡಿದ್ದಾಳೆ. ಅತಿ ವೇಗದಿಂದ ಬಂದು ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿಯಾಗಿದೆ  ತಾಯಿ (Mother) ಜೊತೆ ಸ್ಕೂಟರ್ ನ ಹಿಂಬದಿ  ಕುಳಿತಿದ್ದ ಆರು ವರ್ಷದ ಬಾಲಕಿ ಸಮನ್ವಿ(6) ಸಾವು ಕಂಡಿದ್ದಾಳೆ. ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಸಂಜೆ 4.30 ರ ವೇಳೆ ಘೋರ ಅಪಘಾತವಾಗಿದೆ.

ಟೆಕ್ಕಿಗಳ ಬಲಿಪಡೆದ ನೈಸ್ ರಸ್ತೆ ಅಪಘಾತ

ತಾಯಿ ಅಮೃತಾ ನಾಯ್ಡುಗೆ ಅಪಘಾತ ವೇಳೆ ಗಾಯವಾಗಿದೆ  ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹ ಕಿಮ್ಸ್ ಗೆ ಕಳುಹಿಸಿಕೊಡಲಾಗಿದೆ.. ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆದ ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು. ಕೇಸು ದಾಖಲಿಸಿಕೊಂಡಿದ್ದಾರೆ


 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more