ರಣರಂಗವಾಯ್ತು ಪಂಚಾಯಿತಿ ಮಾಡುತ್ತಿದ್ದ ಮನೆ: ಎರಡು ಕುಟುಂಬದ ಮಧ್ಯೆ ಹೊಡಿಬಡಿ !

ರಣರಂಗವಾಯ್ತು ಪಂಚಾಯಿತಿ ಮಾಡುತ್ತಿದ್ದ ಮನೆ: ಎರಡು ಕುಟುಂಬದ ಮಧ್ಯೆ ಹೊಡಿಬಡಿ !

Published : Nov 05, 2023, 12:29 PM IST

ಆರ್ ಟಿ ನಗರ ಬಳಿ ಇರುವ ಗಣೇಶ ಬ್ಲಾಕ್‌ನ ಮನೆಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ.
 

ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಹುಡುಗನ ಮನೆಗೆ ಬಂದ ಹುಡುಕಿ ಕಡೆಯವರು ಪಂಚಾಯಿತಿ ಮಾಡುತ್ತಿದ್ದರು. ಪಂಚಾಯಿತಿ ಮಾಡುವ ಸಮಯದಲ್ಲಿ ಹುಡುಗ ಮದ್ಯ ಸೇವನೆ ಮಾಡಿದ ಆರೋಪ ಕೇಳಿಬಂದಿದೆ. ಈ ವೇಳೆ ಹುಡುಗನ ಮನೆಯವರು ಹುಡುಗಿ ಮನೆಯವರ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಕಳೆದ ಎರಡು ವರ್ಷಗಳ ಹಿಂದೆ, ಹೆಸರುಘಟ್ಟ ಬಳಿಯ ಫಾರ್ಮ್ ಹೌಸ್‌ನಲ್ಲಿ ಹುಡುಗಿ ಮನೆಯವರು ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದ ನಂತರ ಪ್ರತಿ ದಿನ  ಪತ್ನಿಗೆ ಹುಡುಗ ಕಿರುಕುಳ ನೀಡುತ್ತಿದ್ದ  ಎಂಬ ಆರೋಪ ಕೇಳಿಬಂದಿದೆ. ಐಸ್ ಕ್ರೀಂ, ಫಿಜ್ಜಾ ಕೊಡಿಸುವುದಕ್ಕೂ ಸಹ ಹುಡುಗಿ ಮನೆಯಲ್ಲಿ ಕರೆ ಮಾಡಿ ಹಣ ಕೊಡಿ ಅಂತಿದ್ದನಂತೆ. ಈತನ ಕಾಟಕ್ಕೆ ಸಾಕಷ್ಟು ಬಾರಿ ಪಂಚಾಯಿತಿಯನ್ನು ಕುಟುಂಬಸ್ಥರು ಮಾಡಿದ್ದರು. ಆರ್ ಟಿ ನಗರ ಬಳಿ ಇರುವ ಗಣೇಶ ಬ್ಲಾಕ್‌ನ ಮನೆಯಲ್ಲಿ ಗಲಾಟೆ ನಡೆದಿದೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ:  ಸಿಎಂ-ಡಿಸಿಎಂ ಮಧ್ಯೆ ದೋಸ್ತಿ-ಕುಸ್ತಿ..! ಮಿನಿಸ್ಟರ್ಸ್ ಬ್ರೇಕ್‌ಫಾಸ್ಟ್ ಮೀಟಿಂಗ್ ಕರೆದಿದ್ದೇಕೆ ಸಿದ್ದು..?

25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more