Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

Published : Jan 02, 2024, 11:02 AM IST

ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ
ನಾವಗೆ ಗ್ರಾಮದಲ್ಲಿ ನಾಲ್ಕು ಮನೆಗಳ ಮೇಲೆ ದಾಳಿ 
ಗ್ರಾಮದ ಹಿರಿಯರ ಮನೆಗಳನ್ನು ಟಾರ್ಗೆಟ್ ಮಾಡಿ ಕೃತ್ಯ

ಬೆಳಗಾವಿ: ಹುಡುಗಿ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ(Conflict) ನಡೆದಿದ್ದು, ಓದುವ ವಯಸ್ಸಲ್ಲಿ ಪ್ರೀತಿಸುವುದು(Love) ತಪ್ಪು ಎಂದು ಪಂಚರು ಬುದ್ಧಿವಾದ ಹೇಳಿದ್ದಾರೆ. ಬುದ್ಧಿವಾದ ಹೇಳಿದ ಗ್ರಾಮದ ಪಂಚರಾದ ಮಾರುತಿ ಹುರಕಡ್ಲಿ ಮನೆ ದ್ವಂಸಕ್ಕೆ ಯತ್ನ ಮಾಡಿದ್ದಾರೆ. 30 ಕ್ಕೂ ಅಧಿಕ ಯುವಕರ ಗುಂಪಿನಿಂದ ಗ್ರಾಮದ ಹಿರಿಯರ ನಾಲ್ಕು ಮನೆ ಮೇಲೆ ದಾಳಿ(Attack) ಮಾಡಲಾಗಿದೆ. ಬೆಳಗಾವಿ(Belagavi) ತಾಲೂಕಿನ ನಾವಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ 30ಕ್ಜೂ ಅಧಿಕ ಪುಂಡರು, ಮನೆಯ ಮುಂದೆ ಇದ್ದ ಕಾರು, ಮನೆಯ ಗ್ಲಾಸ್ ಒಡೆದು ಹಾಕಿದ್ದಾರೆ. ಪ್ರೀತಿಯ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಬಾದರವಾಡಿ ಮತ್ತು ನಾವಗೆ ಗ್ರಾಮದ ಯುವಕರ ಮಧ್ಯೆ ಗಲಾಟೆ ನಡೆದಿದೆ. ಈ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  Wheeling : ರಾಜಧಾನಿಯಲ್ಲಿ ವ್ಹೀಲಿಂಗ್‌ ಹುಚ್ಚಾಟ: ಡಿಸಿಪಿ ಆಫೀಸ್‌ ಮುಂಭಾಗದಲ್ಲೇ ಯುವಕರ ಪುಂಡಾಟ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more