ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಕೇಸ್‌: ಪ್ರಕರಣ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌!

ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಕೇಸ್‌: ಪ್ರಕರಣ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌!

Published : Jun 01, 2024, 09:48 AM ISTUpdated : Jun 01, 2024, 09:49 AM IST

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನಿರಂತರವಾಗಿ ಕೆಸಿ ವೇಣುಗೋಪಾಲ್‌ ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರಂತೆ. 
 

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಆತ್ಮಹತ್ಯೆ ಪ್ರಕರಣ(Valmiki Corporation officer suicide case) ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಈ ಪ್ರಕರಣವನ್ನು ಕಾಂಗ್ರೆಸ್‌ ಹೈಕಮಾಂಡ್‌(Congress Highcommand) ಗಂಭೀರವಾಗಿ ಪರಿಗಣಿಸಿದ್ದು, ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಿಎಂ ಸಿದ್ದರಾಮಯ್ಯಗೆ(CM Siddaramaiah) ನಿರಂತರವಾಗಿ ಕೆಸಿ ವೇಣುಗೋಪಾಲ್(KC Venugopal)‌ ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರಂತೆ. ಅಲ್ಲದೇ ರಾಜ್ಯ ಸರ್ಕಾರದ ಜೊತೆ ನಿರಂತರವಾಗಿ ಸಂಪರ್ಕದಲ್ಲಿ ಹೈಕಮಾಂಡ್‌ ಇದೆ. ಪ್ರಕರಣದ ತನಿಖೆ ಸಾಗುತ್ತಿರುವ ಮಾರ್ಗದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಕೇಸ್‌ ಸಂಬಂಧ ಸಚಿವ ನಾಗೇಂದ್ರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಪ್ರಕರಣ ಸಂಬಂಧ ಹೈದರಾಬಾದ್‌ಗೆ ಹೋಗಿ ಬರ್ತೆನೆ ಎಂದಿದ್ದ ಸಚಿವರಿಗೆ ಎಲ್ಲಿಗೂ ಬೇಡ ಸುಮ್ಮನೆ ಇರಿ ಎಂದು ಸಿಎಂ ಸೂಚಿಸಿದ್ದಾರಂತೆ. 

ಇದನ್ನೂ ವೀಕ್ಷಿಸಿ:  ಪ್ರಜ್ವಲ್‌ ಟ್ರಾವೆಲ್‌ ಹಿಸ್ಟರಿ ಕಲೆಹಾಕಿದ ಎಸ್‌ಐಟಿ ಅಧಿಕಾರಿಗಳು..ಹಂಗೇರಿಯಾದಿಂದ ವಿಡಿಯೋ ಮಾಡಿದ್ರಾ ಸಂಸದ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more