ಆಪರೇಷನ್ ಜೆಡಿಎಸ್‌ಗೆ ಗ್ರಾಮ ಪಂಚಾಯತ್ ಸದಸ್ಯ ಬಲಿ, ಮೈಮೇಲೆ ಒಂದು ಎಳೆ ಬಟ್ಟೆಯೂ ಇರಲಿಲಿಲ್ಲ

ಆಪರೇಷನ್ ಜೆಡಿಎಸ್‌ಗೆ ಗ್ರಾಮ ಪಂಚಾಯತ್ ಸದಸ್ಯ ಬಲಿ, ಮೈಮೇಲೆ ಒಂದು ಎಳೆ ಬಟ್ಟೆಯೂ ಇರಲಿಲಿಲ್ಲ

Published : Jul 26, 2022, 05:18 PM IST

ಅದು ಆಪರೇಷನ್ ಜೆಡಿಎಸ್ ತಂದ ಸಾವು. ಆ ಸಾವಿನ ಸುತ್ತ ಅನುಮಾನದ ವುತ್ತ ಬೆಳೆದು ನಿಂತಿದೆ. ಒಂದು ದಿನ ಕಳೆದಿದ್ರೂ ಆತ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಗೆ ಮತ ಹಾಕುತ್ತಿದ್ದ. 20 ದಿನ ರಾಜ್ಯವ್ಯಾಪಿ ಟ್ರಿಪ್ ಮಾಡಿಕೊಂಡು ಬಂದ 11ಜನ ಗ್ರಾ.ಪಂ ಸದಸ್ಯರ ಪೈಕಿ ಆತ ಮಾತ್ರ ಸಾವನಪ್ಪಿದ್ದಾನೆ. ಮೃತದೇಹದ ಮೇಲೆ ಒಂದು ಎಳೆ ಬಟ್ಟೆಯೂ ಇರಲಿಲ್ಲ ಎಂಬುದು ಗಮನಾರ್ಹ ವಿಚಾರವಾಗಿದೆ.

ಮೈಸೂರು, (ಜುಲೈ.26): ಅದು ಆಪರೇಷನ್ ಜೆಡಿಎಸ್ ತಂದ ಸಾವು. ಆ ಸಾವಿನ ಸುತ್ತ ಅನುಮಾನದ ವುತ್ತ ಬೆಳೆದು ನಿಂತಿದೆ. ಒಂದು ದಿನ ಕಳೆದಿದ್ರೂ ಆತ ಗ್ರಾಮ ಪಂಚಾಯತಿ ಅಧ್ಯಕ್ಷ ಚುನಾವಣೆಗೆ ಮತ ಹಾಕುತ್ತಿದ್ದ. 20 ದಿನ ರಾಜ್ಯವ್ಯಾಪಿ ಟ್ರಿಪ್ ಮಾಡಿಕೊಂಡು ಬಂದ 11ಜನ ಗ್ರಾ.ಪಂ ಸದಸ್ಯರ ಪೈಕಿ ಆತ ಮಾತ್ರ ಸಾವನಪ್ಪಿದ್ದಾನೆ. ಮೃತದೇಹದ ಮೇಲೆ ಒಂದು ಎಳೆ ಬಟ್ಟೆಯೂ ಇರಲಿಲ್ಲ ಎಂಬುದು ಗಮನಾರ್ಹ ವಿಚಾರವಾಗಿದೆ.

ಹುಟ್ಟುಹಬ್ಬ ಆಚರಿಸಲು ಹೋದವನು ಹೆಣವಾದ, ಯುವಕನ ಬರ್ತ್‌ ಡೇ ದಿನವೇ ಡೆತ್‌ ಡೇ

 ಮೈ ಮೇಲೆ ಒಂದೂ ಬಟ್ಟೆ ಇಲ್ಲದೆ ರೂಂನಲ್ಲಿ ನೆಲದ ಮೇಲೆ ಸತ್ತು ಬಿದ್ದಿರುವ ಈತ ಸತೀಶ್. ಆತ ಕೆ.ಆರ್. ತಾಲೂಕಿನ ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯ. ನಾಳೆ ಅಧ್ಯಕ್ಷರ ಚುನಾವಣೆ ನಡೆಯಲಿದ್ದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದಿನೇಶ್ ಗ್ರಾಮ ಪಂಚಾಯತಿ ಬೆಂಬಲಿತ ಸದಸ್ಯರನ್ನ ಪ್ರವಾಸಕ್ಕೆ ಕಳುಹಿಸಿದ್ದಾರೆ. ಕಳೆದ 20 ದಿನಗಳಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಮೋಜು ಮಸ್ತಿಯಲ್ಲಿ ತೊಡಗೊದ್ದಾರೆ. ನಿನ್ನೆ(ಸೋಮವಾರ) ಮೈಸೂರಿಗೆ ಆಗಮಿಸಿದ  ಸದಸ್ಯರು ಜೆಡಿಎಸ್ ಮುಖಂಡರಿಗೆ ಸೇರಿದ ಸುಭಿಕ್ಷ ರೆಸಿಡಿನ್ಸಿಯಲ್ಲಿ ವಾಸ್ತವ್ಯ ಹೂಡಿರುತ್ತಾರೆ. ನಿನ್ನೆ ಭರ್ಜರಿ ಪಾರ್ಟಿ ನಡೆಸಿರುವ ಸದಸ್ಯರು ಊಟ ಮುಗಿಸಿ ಮಲಗಿರುತ್ತಾರೆ. ಮುಂಜಾನೇ ವೇಳೆಗೆ ಸತೀಶ್ ಎದೆ ನೋವು ಎಂದು ಕಿರುಚಾಡಿ ಮಂಚದಿಂದ ಕೆಳಗೆ ಬಿದಿದ್ದಾನೆ ಎನ್ನಲಾಗಿದೆ. ಇಷ್ಟಾದ್ರು ಸಹ ಸತೀಶನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ರಯತ್ನ ಯಾರು ಮಾಡಿಲ್ಲಾ. ಸತೀಶ್ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಹುಟ್ಟು ಹಾಕಿದೆ.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more