ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

ಬಿರಿಯಾನಿ..ಕುಷ್ಕಾ..ಲೇಕೆ ಆವೋ.. ಪಾದರಾಯನ ಪುಂಡರ ಧಿಮಾಕು!

Published : Apr 26, 2020, 04:11 PM ISTUpdated : Apr 26, 2020, 04:12 PM IST

ಕೊರೋನಾ ವಿರುದ್ಧದ ಹೋರಾಟ/ ನಿಲ್ಲದ ಪಾದರಾಯನಪುರ ಪುಂಡರ ಪುಂಟಾಟ/ ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರ ಕಿರಿಕ್/ ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.

ಬೆಂಗಳೂರು( ಏ. 26)   ಮಾಡಿದ ಕೆಟ್ಟ ಕೆಲಸಕ್ಕೆ ಇವರನ್ನು ಬಂಧನ ಮಾಡಲಾಗಿದೆ. ಕೊರೋನಾ ಆತಂಕ ಒಂದು ಕಡೆ ಹೆಚ್ಚಾಗುತ್ತಲೇ ಇದೆ. ಆದರೆ ಇವರಿಗೆ ಮಾತ್ರ ಬಿರಿಯಾನಿ ಬೇಕಂತೆ!

ರಾಮನಗರದಿಂದ ಹಜ್ ಭವನಕ್ಕೆ ಕರೆದು ತಂದಿದ್ದರೂ ಇವರ ಕಿರಿಕ್ ಕಡಿಮೆ ಆಗಿಲ್ಲ.  ಹಜ್ ಭವನದಲ್ಲಿ ಪಾದರಾಯನಪುರ‌ ಪುಂಡರು ಕಿರಿಕ್ ಮಾಡಿದ್ದಾರೆ. ಊಟದ ಮೆನ್ಯು ಬದಲಿಸುವಂತೆ ತಾಕೀತು ಮಾಡಿದ್ದಾರೆ!

ತಬ್ಲಿಘಿ ಜಮಾತ್ ಪ್ರಶ್ನಿಸಿದರೆ ಮುಸ್ಲಿಂ ಸಮುದಾಯ ಟಾರ್ಗೆಟ್ ಮಾಡಿದಂತಾ?

"ಬಿರಿಯಾನಿ..ಕುಷ್ಕಾ..ಲೇಕೆ ಆವೋ..ಸಾಬ್.."ಅಂತ ಡಿಮ್ಯಾಂಡ್ ಇಟ್ಟಿದ್ದಾರೆ.  ಬೆಳಿಗ್ಗೆ ಎಲ್ಲ ಸೋಂಕಿತರಿಗೂ ಒಂದೇ ಮಾದರಿಯ ತಿಂಡಿ-ಊಟದ ವ್ಯವಸ್ಥೆ ಮಾಡಲಾಗಿತ್ತು.  ಆದರೆ ಪಾದರಾಯನಪುರ‌ ಪುಂಡರು ಬಿರಿಯಾನಿಯೇ ಬೇಕು ಅಂತ ಹಠ ಹಿಡಿದಿದ್ದಾರೆ.

ಹಿರಿಯ ಅಧಿಕಾರಿಗಳಿಗೆ ಈ ವಿಷಯ ತಿಳಿಸ್ತಿವಿ ಈಗ ಇದೇ ತಿನ್ನಿ ಅಂತ ಸಿಬ್ಬಂದಿ ಹೇಳಿದ್ದಾರೆ.  ಆದರೆ ಪುಂಡರ ಹಾವಳಿಗೆ ಕೆಲಹೊತ್ತು ಸಿಬ್ಬಂದಿ ಕಕ್ಕಾಬಿಕ್ಕಿಯಾಗುವಂತಹ ಸ್ಥಿತಿ ನಿರ್ಮಾಣ ಆಗಿತ್ತು. 

ಬೆಂಗಳೂರಿನ ಚಾಮರಾಜಪೇಟೆ ವ್ಯಾಪ್ತಿಯ ಪಾದರಾಯನಪುರಕ್ಕೆ ತೆರಳಿದ್ದ ವೈದ್ಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಅಲ್ಲಿನ ಸ್ಥಳೀಯರು ಹಲ್ಲೆ ಮಾಡಿದ್ದರು. ಹಲ್ಲೆಕೋರರನ್ನು ಬಂಧಿಸಿದ ಪೊಲೀಸರು ಅವರನ್ನು ರಾಮನಗರ ಕಾರಾಗೃಹಕ್ಕೆ ಕಳಿಸಿದ್ದರು. ಆದರೆ ಗಲಭೆಕೋರರಲ್ಲಿ ಕೆಲವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿತ್ತು. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?