Ahmedabad Bomb Attack: 21 ಬಾಂಬ್.. 38 ಜನರಿಗೆ ಗಲ್ಲು..  ಯಾಸೀನ್ ಭಟ್ಕಳ ಜನ್ಮ ಜಾತಕ!

Ahmedabad Bomb Attack: 21 ಬಾಂಬ್.. 38 ಜನರಿಗೆ ಗಲ್ಲು..  ಯಾಸೀನ್ ಭಟ್ಕಳ ಜನ್ಮ ಜಾತಕ!

Published : Feb 21, 2022, 07:43 PM IST

* ಅಹಮದಾಬಾದ್ ಬಾಂಬ್  ಸ್ಫೋಟ
* 38 ಜನರಿಗೆ ಅಹಮದಾಬಾದ್ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು
* ಹೈಕೋರ್ಟ್ ನಲ್ಲಿ ಅಪರಾಧಿಗಳ ಮೇಲ್ಮನವಿ 

ಅಹಮದಾಬಾದ್(ಫೆ. 21)  ಜಸ್ಟ್  ಎಪ್ಪತ್ತು ನಿಮಿಷದಲ್ಲಿ  ಎಲ್ಲವೂ ರಣಾಂಗಣವಾಗಿತ್ತು. ಅಹಮದಾಬಾದ್ ಬಾಂಬ್ ಸ್ಪೋಟ (Ahmedabad Bomb Blast) ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ ಬೆಂಗಳೂರಿನ ಲಿಂಕ್ ಸಹ ಕೇಳಿ ಬಂದಿತ್ತು.

ಯಾಸೀನ್ ಭಟ್ಕಳ ಸೇರಿ 38 ಜನರಿಗೆ ಅಹಮದಾಬಾದ್ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ, 11 ಜನರಿಗೆ ಆಜೀವ ಕಾರಾಗೃಹ ವಾಸದ ಶಿಕ್ಷೆ ವಿಧಿಸಿತ್ತು. ಇನ್ನೊಂದು ಕಡೆ ಹೈಕೋರ್ಟ್  ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿದೆ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more