ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

ತುಂಗಾಭದ್ರ ನದಿಯ ಒಡಲು ಬರಿದು ಮಾಡುವ ಮಾಫಿಯಾ: ಅಕ್ರಮ ಮರಳು ಗಣಿಗಾರಿಕೆ ದಂಧೆ

Published : Jan 22, 2023, 02:30 PM ISTUpdated : Jan 22, 2023, 02:50 PM IST

ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುತ್ತಿರುವ ಮಾಫಿಯಾ ಬಗ್ಗೆ ಕವರ್‌ ಸ್ಟೋರಿ ತಂಡ ಕಾರ್ಯಾಚರಣೆ ಮಾಡಿದೆ.
 

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ನಿಟುಹಳ್ಳಿ ಹಾಗೂ ಕೋಟೆಹಾಳ ಗ್ರಾಮಗಳ ಮಧ್ಯ ಭಾಗದಲ್ಲಿ ತುಂಗಾ ಭದ್ರ ನದಿಯ ದಡದಲ್ಲಿ ಅತಿ ದೊಡ್ಡ ಮರಳು ಮಾಫಿಯಾ ನಡೆಯುತ್ತಿದೆ. ಆ ಕೋಟೆಯೊಳಗೆ ಕವರ್‌ ಸ್ಟೋರಿ ತಂಡ ಹೋದಾಗ ಬೆಚ್ಚಿ ಬೀಳುವು ದೃಶ್ಯ ಕಣ್ಣಿಗೆ ಬಿದ್ದಿತ್ತು. ಈ ಅಕ್ರಮ  ಮರಳು ಗಣಿಗಾರಿಕೆ ಬಗ್ಗೆ ಸಾಕಷ್ಟು ಸಾಕ್ಷಿ ಸಿಕ್ಕಿದ್ದು, ಶೇಖರಣೆ ಮಾಡಿದಂತ ಮರಳನ್ನು ಒಂದು ಕಡೆ ಇಂದ ಮತ್ತೊಂದು ಕಡೆ ಸಾಗಾಣಿಕೆ ಮಾಡಲಾಗುತ್ತಿದೆ. ದಿನದ 24ಗಂಟೆ ಕಾಲವೂ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ತುಂಗಾಭದ್ರ ನದಿಗೆ ಸಾಕಷ್ಟು ಅಪಾಯ ಬಂದಿದೆ. ತುಂಗಾಭದ್ರ ನದಿಯ ಒಡಲನ್ನು ಬರಿದು ಮಾಡುತ್ತಿದ್ದಾರೆ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more