ಕವರ್‌ ಸ್ಟೋರಿ ಇಂಪ್ಯಾಕ್ಟ್; 7 ಅರಣ್ಯ ಅಧಿಕಾರಿಗಳು ಮನೆಗೆ

ಕವರ್‌ ಸ್ಟೋರಿ ಇಂಪ್ಯಾಕ್ಟ್; 7 ಅರಣ್ಯ ಅಧಿಕಾರಿಗಳು ಮನೆಗೆ

Published : Feb 10, 2021, 08:47 PM IST

ಕವರ್ ಸ್ಟೋರಿ  ಬಿಗ್ ಇಂಪ್ಯಾಕ್ಟ್/ ಮರಗಳ್ಳರ ಜಾಡು ತಿಳಿಸಿದ್ದ ಕವರ್ ಸ್ಟೋರಿ/ ಏಳು ಜನ ಅಧಿಕಾರಿಗಳ ಅಮಾನತು/ ಚಿಕ್ಕಮಗಳೂರು-ಕೊಪ್ಪಳ ಅರಣ್ಯ ವ್ಯಾಪ್ತಿಯ ಪ್ರಕರಣ 

ಚಿಕ್ಕಮಗಳೂರು(ಫೆ.  10) ಕವರ್ ಸ್ಟೋರಿಯ ಬಿಗ್  ಇಂಪ್ಯಾಕ್ಟ್ ಇದು. ಕವರ್ ಸ್ಟೋರಿ ಮರಗಳ್ಳರ ರಹಸ್ಯ  ಕಾರ್ಯಾಚರಣೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಏಳು ಜನ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಟಿಂಬರ್ ಮಾಫಿಯಾದ ಇಂಚಿಂಚು ಮಾಹಿತಿ

ಅಧಿಕಾರಿಗಳೇ ಮರಗಳ್ಳತನದಲ್ಲಿ ಪಾಲುದಾರರಾಗಿದ್ದಾರೆ ಎಂಬ  ಕರಾಳ ಸಂಗತಿಯನ್ನು ಕವರ್ ಸ್ಟೋರಿ ತಂಡ ಬಿಚ್ಚಿಟ್ಟಿತ್ತು. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!