Dec 6, 2020, 11:10 AM IST
ಬೆಂಗಳೂರು (ಡಿ. 06): ಬೆಳಗಾವಿ ಜಿಲ್ಲೆ ಅಥಣಿ ತಾ. ಘಟನಟ್ಟಿ ನಿವಾಸಿ ಮುತ್ತಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಇದು ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿ ಇಂಪ್ಯಾಕ್ಟ್! ಈತನ ಮನಿ ಮಳೆ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿ ತಂಡ ವರದಿ ಪ್ರಸಾರ ಮಾಡಿತ್ತು. ಈತನ ಅಸಲಿಯತ್ತನ್ನು ಬಯಲಿಗೆಳೆದಿತ್ತು. ವರದಿ ಬೆನ್ನಲ್ಲೇ ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಕಾಂಗ್ರೆಸ್ ಖೆಡ್ಡಾದಲ್ಲಿ ಬೀಳಿಸಿ ಅಳಿಸಿ ಹಾಕಿದರು; ಮುರಿದ ಮೈತ್ರಿಯ ಅಸಲಿ ಕಾರಣ ಬಿಚ್ಚಿಟ್ಟ ಎಚ್‌ಡಿಕೆ