ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

Published : Mar 06, 2021, 03:49 PM ISTUpdated : Mar 06, 2021, 03:53 PM IST

ಹೊಸದುರ್ಗ ತಾಲೂಕಿನಾದ್ಯಂತ ಕ್ರೈಸ್ತ ಧರ್ಮಕ್ಕೆ ಮತಾಂತರ ಪ್ರಕ್ರಿಯೆ ಎಗ್ಗಿಲ್ಲದೆ ನಡೆಯುತ್ತಿದ್ದು, ಶಾಸಕ ಗೂಳಿಹಟ್ಟಿಶೇಖರ್‌ ತಾಯಿ ಕೂಡಾ ಮತಾಂತರಗೊಂಡಿದ್ದಾರೆ. 
 

ಚಿತ್ರದುರ್ಗ (ಮಾ. 04):  ಹೊಸದುರ್ಗ ತಾಲೂಕಿನಾದ್ಯಂತ ಕ್ರೈಸ್ತ ಧರ್ಮಕ್ಕೆ ಮತಾಂತರ ಪ್ರಕ್ರಿಯೆ ಎಗ್ಗಿಲ್ಲದೆ ನಡೆಯುತ್ತಿದ್ದು, ಶಾಸಕ ಗೂಳಿಹಟ್ಟಿಶೇಖರ್‌ ತಾಯಿ ಕೂಡಾ ಮತಾಂತರಗೊಂಡಿದ್ದಾರೆ. 

ಮತಾಂತರ ಕೇವಲ ಹೊಸದುರ್ಗ ತಾಲೂಕಿನಲ್ಲಿ ಮಾತ್ರವಿಲ್ಲ, ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲೂ ಹೆಚ್ಚಿದೆ. ಹೊಸದುರ್ಗ ತಾಲೂಕಿನ ಮಾಡದಕೆರೆ ಹೋಬಳಿಯ ಹುಣವಿನಡು ಗ್ರಾಮದಲ್ಲಿ ಲಿಂಗಾಯಿತರು ಸೇರಿ ಮುಸ್ಲಿಂಮರು ಹಾಗೂ ಎಸ್‌ಸಿ, ಎಸ್‌ಟಿ ಶೇ. 60ರಿಂದ 70ರಷ್ಟುಮಂದಿ ಮತಾಂತರಗೊಂಡಿದ್ದಾರೆ. ಅಲ್ಲದೆ, ದೇವಪುರ- ಭೋವಿಹಟ್ಟಿ, ಹೊನ್ನೇನಹಳ್ಳಿ ಹಾಗೂ ಶ್ರೀರಾಂಪುರ ಹೋಬಳಿಯ ಹಲವು ಗ್ರಾಮಗಳಲ್ಲಿ ಮತಾಂತರ ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?