Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Published : Feb 12, 2022, 06:04 PM IST

ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. 

ಬೆಂಗಳೂರು (ಫೆ.11): ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ  ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. ಇಲ್ಲಿ ಕಾಸು ಕೊಟ್ಟವರಿಗೆ ಮಾತ್ರ ಯೋಜನೆಗಳು ಸಿಗೋದು. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಅನುದಾನವೂ ಬಿಡುಗಡೆಯಾಗಿದೆ. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಅಂದ್ರೆ ಇಲ್ಲ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ಹೀಗಿತ್ತು ನೋಡಿ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more