Crime News: ಪ್ರೀತಿಸಿ ಮದುವೆಯಾದವಳನ್ನೇ ಕೊಂದು ಬಿಟ್ಟನಾ ಪೊಲೀಸ್?

Crime News: ಪ್ರೀತಿಸಿ ಮದುವೆಯಾದವಳನ್ನೇ ಕೊಂದು ಬಿಟ್ಟನಾ ಪೊಲೀಸ್?

Published : Dec 10, 2022, 03:09 PM IST

ಹುಟ್ಟು ಹಬ್ಬದ ಪಾರ್ಟಿಗೆ ಹೋಗಿ ಬಂದವಳು ಹೆಣವಾಗಿದಳು. ಪೋಸ್ಟ್ ಮಾರ್ಟಮ್ ರಿಪೋರ್ಟ್ ಕೂಡ ಇದು ನೇಣು ಹಾಕಿಕೊಂಡು ಆದ ಸಾವು ಎಂದು ಬಂದಿದೆ.
 

ಅವತ್ತು ಪೊಲೀಸ್ ಅಧಿಕಾರಿಯೊಬ್ಬರ ಮಗಳ ಹುಟ್ಟು ಹಬ್ಬದ ಪಾರ್ಟಿ ಇತ್ತು. ಪೊಲೀಸ್ ಮನೆ ಫಂಕ್ಷನ್ ಅಂದ್ರೆ ಕೇಳಬೇಕಾ..? ಎಲ್ಲಾ ಖಾಕಿಗಳು ಒಂದು ಕಡೆ ಸೇರಿಬಿಟ್ಟಿದ್ರು. ಆದ್ರೆ ಅದ್ದೂರಿಯಾಗಿ ನಡೆದ ಆ ಪಾರ್ಟಿಯೇ.. ಮಹಿಳೆಯೊಬ್ಬರ ಸಾವಿಗೆ ಕಾರಣವಾಗಿಬಿಡ್ತಾ ಅನ್ನೋ ಅನುಮಾನ ಶುರುವಾಗಿದೆ. ಕಾರಣ ಪಾರ್ಟಿ ನಂತರ ಪೊಲೀಸ್ ಕ್ವಾರ್ಟರ್ಸ್'ನಲ್ಲಿ ಪೇದೆ ಪತ್ನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅಷ್ಟಕ್ಕೂ ಆ ಸಾವು ಹೇಗಾಯ್ತು..? ಬರ್ತಡೇ ಪಾಟಿಗೂ ಆ ಸಾವಿಗೂ ಏನ್ ಸಂಬಂಧ..?  ಅಷ್ಟಕ್ಕೂ ಅವತ್ತು ಅಲ್ಲಿ ಏನಾಯ್ತು..? ಆ ಸಾವಿನ ಸುತ್ತ ಅನುಮಾನಗಳು ಹುಟ್ಟುತ್ತಿರೋದ್ಯಾಕೇ ಅನ್ನೋದ್ರ ಕಂಪ್ಲಿಟ್ ಸ್ಟೋರಿ ಇಲ್ಲಿದೆ. 


22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more