Crime News: ತಂದೆಯ ಕಣ್ಣಿಗೆ ಬಿದ್ದಿತ್ತು ಮಗನ ಶವ: ಇದು ಬ್ಯಾಂಕ್ ರಿಕವರಿ ಏಜೆಂಟ್‌ ಕೊಲೆಯ ರಹಸ್ಯ

Crime News: ತಂದೆಯ ಕಣ್ಣಿಗೆ ಬಿದ್ದಿತ್ತು ಮಗನ ಶವ: ಇದು ಬ್ಯಾಂಕ್ ರಿಕವರಿ ಏಜೆಂಟ್‌ ಕೊಲೆಯ ರಹಸ್ಯ

Published : Dec 25, 2022, 01:28 PM ISTUpdated : Dec 25, 2022, 01:31 PM IST

ಖಾಸಗಿ ಬ್ಯಾಂಕ್ ನಲ್ಲಿ ರಿಕವರಿ ಏಂಜೆಂಟ್ ಆಗಿ ಕೆಲಸ ಮಾಡ್ತಿದ್ದ ಯುವಕ, ಅವತ್ತೊಂದು ದಿನ ಬರ್ಬರವಾಗಿ ಕೊಲೆಯಾಗಿ ಹೋಗಿದ್ದ.
 

ಅವನು ಬಿಕಾಂ ವಿದ್ಯಾರ್ಥಿ. ಜವಬ್ದಾರಿಯುತ ಹುಡುಗ‌‌. ಮನೆಗೆ ನೆರವಾಗಲಿ ಅಂತ ಓದಿನ ಜೊತೆಗೆ ಖಾಸಗಿ ಬ್ಯಾಂಕ್ ನಲ್ಲಿ ರಿಕವರಿ ಏಂಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದ. ಬೆಳಗ್ಗೆ ಮನೆ ಬಿಟ್ರೆ ವಾಪಸ್ ಆಗ್ತಿದ್ದಿದ್ದು ತಡ ರಾತ್ರಿಯೇ. ಹೀಗೆ ತಾನಾಯ್ತು, ತನ್ನ ಕೆಲಸ ಹಾಗೂ ಓದಾಯ್ತು ಅಂತ ಇದ್ದವನು ಅವತ್ತೊಂದು ದಿನ ಬರ್ಬರವಾಗಿ ಕೊಲೆಯಾಗಿ ಹೋಗಿದ್ದ. ಆತ ಕೊಲೆಯಾಗಿರೋದನ್ನು ಮೊದಲು ನೋಡಿದ್ದೇ ಅವನ ತಂದೆ. ಇನ್ನೂ ಇದೇ ಪ್ರಕರಣದ ತನಿಖೆಗಿಳಿದ ಪೊಲೀಸರಿಗೆ ಕೊಲೆಗಾರ ಯಾರು ಅನ್ನೋದನ್ನ ಪತ್ತೆ ಹಚ್ಚೋದೇ ಒಂದು ದೊಡ್ಡ ತಲೆನೋವಾಗಿ ಪರಿಣಿಮಿಸಿತ್ತು. ಆದ್ರೆ ಬೆಂಬಿಡದೇ ಈ ಕೇಸನ್ನು ಕ್ಲೋಸ್ ಮಾಡಿದ್ದಾರೆ ಪೊಲೀಸರು. ಬ್ಯಾಂಕ್ ರಿಕವರಿ ಏಜೆಂಟ್ ಕೊಲೆಯ ರಹಸ್ಯವನ್ನ ಬೇಧಿಸಿದ್ದಾರೆ. ಪೊಲೀಸರ ಆ ರೋಷಕ ತನಿಖೆಯ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

Bengaluru: ಹೊಸ ವರ್ಷದ ಪಾರ್ಟಿಗೆಂದು ತಂದಿದ್ದ 2 ಕ್ವಿಂಟಲ್‌ ಡ್ರಗ್ಸ್ ...

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more