CT Ravi on Darshan case: ನಟ ದರ್ಶನ್‌ ಮನಸ್ಥಿತಿ ಅಷ್ಟು ಕ್ರೂರ ಎಂದು ಯಾರೂ ಭಾವಿಸಿರಲಿಲ್ಲ: ಸಿಟಿ ರವಿ

CT Ravi on Darshan case: ನಟ ದರ್ಶನ್‌ ಮನಸ್ಥಿತಿ ಅಷ್ಟು ಕ್ರೂರ ಎಂದು ಯಾರೂ ಭಾವಿಸಿರಲಿಲ್ಲ: ಸಿಟಿ ರವಿ

Published : Jun 16, 2024, 12:52 PM ISTUpdated : Jun 16, 2024, 12:53 PM IST

ನಮ್ಮ ಪಕ್ಷ ರೇಣುಕಾಸ್ವಾಮಿ ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ ಹೇಳಿದ್ದಾರೆ.

ಚಿಕ್ಕಮಗಳೂರು : ದರ್ಶನ್ ಕೊಲೆ ಪ್ರಕರಣ ಸಮಾಜ ತಲೆ ತಗ್ಗಿಸುವಂತದ್ದು,ನಟನ ಮನಸ್ಥಿತಿ ಅಷ್ಟು ಕ್ರೂರ ಅಂತಯಾರೂ ಭಾವಿಸಿರಲಿಲ್ಲ. ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ(CT Ravi) ಹೇಳಿದ್ದಾರೆ. ದರ್ಶನ್‌(Darshan) ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ರು ಅನ್ಸತ್ತೆ. ನಮ್ಮ ಪಕ್ಷ ರೇಣುಕಾಸ್ವಾಮಿ(Renukaswamy) ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆ ಅದನ್ನೇ ಮಾಡೋಗಿದ್ರೆ ಗಂಟೆಗೊಂದು ಹೆಣ ಬೀಳ್ತಿತ್ತು. ಆ ಕ್ರೌರ್ಯವನ್ನ ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡ್ತಿದ್ದಾರೆ ಅನ್ನೋ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್‌​​​ಗೆ ಭೂತದಂತೆ ಕಾಡುತ್ತಿದೆ 'ಡೆವಿಲ್': ಚಿತ್ರತಂಡದಿಂದ ಶೂಟಿಂಗ್ ನಿಲ್ಲಿಸಲು ಚಿಂತನೆ..?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!