ಬೆಂಗಳೂರು;  ಬಿಟಿಎಂನಲ್ಲಿ ಅಗ್ನಿ ದುರಂತ,  ನೋಡ ನೋಡುತ್ತಿದ್ದಂತೆ ಮಹಿಳೆಯರು ಭಸ್ಮ

ಬೆಂಗಳೂರು;  ಬಿಟಿಎಂನಲ್ಲಿ ಅಗ್ನಿ ದುರಂತ,  ನೋಡ ನೋಡುತ್ತಿದ್ದಂತೆ ಮಹಿಳೆಯರು ಭಸ್ಮ

Published : Sep 21, 2021, 06:32 PM ISTUpdated : Sep 21, 2021, 06:33 PM IST

* ಬೆಂಗಳೂರಿನಲ್ಲಿ ಬೆಂಕಿ ಅವಘಢ
* ಅಪಾರ್ಟ್ ಮೆಂಟ್ ನಲ್ಲಿ ಗ್ಯಾಸ್ ಲೀಕ್
* ನೋಡನೋಡುತ್ತಿದಂತೆ ಬೆಂಕಿಗೆ ಆಹುತಿಯಾದ ಮಹಿಳೆ 

ಬೆಂಗಳೂರು(ಸೆ. 21) ಬಿಟಿಎಂ ಲೇಔಟ್ ಅಪಾರ್ಟ್ ಮೆಂಟ್ ನಲ್ಲಿ  ಸಿಲಿಂಡರ್ ಸ್ಫೋಟವಾಗಿದ್ದು  ಮೂರು ಮನೆಗೆಳಿಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ನೋಡ ನೋಡುತ್ತಿದ್ದಂತೆಯೇ ಮಹಿಳೆಗೆ ಬೆಂಕಿಗೆ ಆಹುತಿಯಾಗಿದ್ದಾರೆ.

ಪತ್ನಿ ಕಾಟ ತಾಳಲಾರದೆ ಪೊಲೀಸ್ ಚೌಕಿಗೆ ಬೆಂಕಿ ಇಟ್ಟ

ಅಪಾರ್ಟ್ ಮೆಂಟ್ ಗ್ಯಾಸ್ ಲೈನ್ ಲೀಕ್ ಆಗಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ದುರ್ಘಟನೆಯ ಹೆಚ್ಚಿನ ವಿವರ ತಿಳಿದು ಬರಬೇಕಿದೆ.  ಬೆಂಕಿಯನ್ನು ಹತೋಟಿಗೆ ತರುವೆ ಕೆಲಸ ಮಾಡಲಾಗಿದ್ದು ಎಷ್ಟು ಜನ ಮೃತಪಟ್ಟಿದ್ದಾರೆ ಎನ್ನುವುದು ಸದ್ಯಕ್ಕೆ ಗೊತ್ತಿಲ್ಲ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?