ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

ದರ್ಶನ್ ರಕ್ತ ಚರಿತ್ರೆ ಬಿಚ್ಚಿಟ್ಟ ಎಸ್‌ಪಿಪಿ ಪ್ರಸನ್ನಕುಮಾರ್!

Published : Oct 09, 2024, 12:37 PM IST

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಜೈಲು ಪಾಲಾಗಿ ಇವತ್ತಿಗೆ 109ನೇ ದಿನ. ಆವತ್ತು ಮೈಸೂರಿನ ಜಿಮ್​ನಿಂದ ಡೈರೆಕ್ಟ್​​ ಪೊಲೀಸ್​​ ಠಾಣೆಗೆ ಹೋದ ದಾಸ ಇವತ್ತಿನವರೆಗೂ ಜೈಲು ಹಕ್ಕಿ. ಆದ್ರೆ ಸದ್ಯ ಇದೇ ಕೇಸ್​ನ ಜಾಮೀನು ಅರ್ಜಿ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದೆ. ವಕೀಲ ವೃತ್ತಿಯ ಎರಡು ಮದಗಜಗಳು ದರ್ಶನ್​​ ಕೇಸ್​​​ನಲ್ಲಿ ವಾದ ಪ್ರತಿವಾದ ಮಂಡಿಸುತ್ತಿವೆ

ಪ್ರಸನ್ನ ಕುಮಾರ್​​ ಎಲ್ಲದಕ್ಕೂ ಉತ್ತರ ಕೊಡ್ತೀನಿ ಅಂತ ಹೇಳಿದ್ರು. ಆ ದಿನ ಇವತ್ತು ಬಂದಿತ್ತು. ಅದೇ ಚಾರ್ಜ್​ಶೀಟ್​​​ ಇಟ್ಟುಕೊಂಡು ಸಿಪಿಪಿ ಪ್ರಸನ್ನ ಕುಮಾರ್​​ ಪ್ರತಿವಾದ ಮಂಡಿಸಿದ್ರು. ಸಿವಿ ನಾಗೇಶ್​ರ ಒಂದೊಂದು ಮಾತುಗಳಿಗೂ ಕೌಂಟರ್​ ಕೊಟ್ರು. ಪ್ರಸನ್ನ ಕುಮಾರ್​​​ ಇವತ್ತು ಕೋರ್ಟ್​ನಲ್ಲಿ ಏನೆಲ್ಲಾ ಹೇಳಿದ್ರು. ಅವರ ಪ್ರತಿವಾದ ಮಂಡನೆ ಹೇಗಿತ್ತು?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more