ದರ್ಶನ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ: 12 ವರ್ಷದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ನಟ

ದರ್ಶನ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ: 12 ವರ್ಷದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ನಟ

Published : Jun 22, 2024, 05:58 PM IST

ದರ್ಶನ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, 12 ವರ್ಷದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ ಕರೆದೊಯ್ಯಲಾಗುತ್ತಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Murder case) ನಟ ದರ್ಶನ್‌(Darshan) ಪರಪ್ಪನ ಅಗ್ರಹಾರ ಜೈಲು(Parappana Agrahara Jail) ಸೇರಿದ್ದಾರೆ. ದರ್ಶನ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ(Judicial custody) ವಿಧಿಸಲಾಗಿದೆ. A2- ದರ್ಶನ್, A9-  ಧನರಾಜ್, A10- ವಿನಯ್, A14-ಪ್ರದೂಷ್‌ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ. 12 ವರ್ಷದ ಬಳಿಕ ಮತ್ತೆ ಪರಪ್ಪನ ಅಗ್ರಹಾರ ಜೈಲನ್ನು ನಟ ದರ್ಶನ್ ಸೇರಿದ್ದಾರೆ. ಪತ್ನಿ ಮೇಲಿನ ಹಲ್ಲೆ ಕೇಸ್‌ನಲ್ಲಿ ನಟ ದರ್ಶನ್‌ ಜೈಲಿನಲ್ಲಿದ್ದರು. 28 ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದರು.

ಇದನ್ನೂ ವೀಕ್ಷಿಸಿ:  ಇನ್ಮೇಲಾದರೂ ಕೆಲಸಕ್ಕೆ ಬಾರದವರನ್ನ ಕಿತ್ತಾಕಿ: ಬಿಎಸ್‌ವೈ ವಿರುದ್ಧ ಮತ್ತೆ ಗುಡುಗಿದ ಸೋಮಣ್ಣ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more