ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್​ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!

Published : Oct 21, 2024, 03:24 PM IST

ದಾವಣಗೆರೆಯಲ್ಲಿನ ವಿದ್ಯಾರ್ಥಿಯೊಬ್ಬಳು ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಕುರಿತಾಧ ರಿಪೋರ್ಟ್ ಒಲ್ಲಿದೆ ನೋಡಿ

ದಾವಣಗೆರೆ: ಅದೊಂದು ಚಿಕ್ಕ ಕುಟುಂಬ. ಗಂಡ ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳು. ಮೊದಲ ಮಗಳು ಎಂ.ಎ ಓದುತ್ತಿದ್ರೆ ಎರಡನೇ ಮಗಳು ಬಿಎಸ್​​​​​​ಸಿ ಮೊದಲ ವರ್ಷ ಓದುತ್ತಿದ್ದಳು. ಮದ್ಯಮ ವರ್ಗದ ಕುಟುಂಬವದು. ಆವತ್ತು ಕಾಲೇಜಿಗೆ ಅಂತ ಹೋದ ಎರಡನೇ ಮಗಳು ಕಾಲೇಜಿನ ಬಿಲ್ಡಿಂಗ್​​ ಮೇಲಿಂದ ಹಾರಿ ಪ್ರಾಣ ಬಿಟ್ಟಿದ್ದಳು. ಕಾಲೇಜಿನವರೇ ಆಕೆಯನ್ನ ಆಸ್ಪತ್ರೆಗೆ ಸೇರಿಸಿದರಾದ್ರೂ ಆಕೆ ಬದುಕುಳಿದಿರಲಿಲ್ಲ.

ಇನ್ನೂ ಯಾವಾಗ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಳೋ ಪೊಲೀಸರು ಎಂಟ್ರಿಯಾದ್ರು. ಯುವತಿಯ ಸಾವಿಗೆ ಕಾರಣ ತಿಳಿದುಕೊಳ್ಳಲು ಮುಂದಾದ್ರು. ಆಗಲೇ ನೋಡಿ ಅಲ್ಲೊಂದು ಲವ್​ ಸ್ಟೋರಿ ತೆರೆದುಕೊಳ್ಳೋದು. ಹಾಗಾದ್ರೆ ಆ ವಿದ್ಯಾರ್ಥಿನಿ ಸಾವಿಗೆ ಕಾರಣವಾದ ಆ ಲವ್​ ಕಹಾನಿ ಎನು? ಆವತ್ತು ಕಾಲೇಜಿನಲ್ಲಿ ಏನಾಯ್ತು ಅನ್ನೋದನ್ನ ತಿಳಿದುಕೊಳ್ಳೋಣ ಬನ್ನಿ

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more