ಇನ್ಶೂರೆನ್ಸ್ ಮಾಫಿಯಾ ಗ್ಯಾಂಗ್ ಬೆನ್ನತ್ತಿದ ಪೊಲೀಸ್: ಇದು ಕವರ್ ಸ್ಟೋರಿ ಇಂಪ್ಯಾಕ್ಟ್

ಇನ್ಶೂರೆನ್ಸ್ ಮಾಫಿಯಾ ಗ್ಯಾಂಗ್ ಬೆನ್ನತ್ತಿದ ಪೊಲೀಸ್: ಇದು ಕವರ್ ಸ್ಟೋರಿ ಇಂಪ್ಯಾಕ್ಟ್

Published : Oct 22, 2022, 12:17 PM IST

ದಾವಣಗೆರೆಯಲ್ಲಿ ಇನ್ಶೂರೆನ್ಸ್ ಮಾಫಿಯಾ ಗ್ಯಾಂಗ್ ಕುರಿತು ಸುವರ್ಣ ನ್ಯೂಸ್ ಕವರ್ ಸ್ಟೋರಿಯಲ್ಲಿ ವರದಿ ಮಾಡಿತ್ತು. ಇದು ಇಂಪ್ಯಾಕ್ಟ್ ಆಗಿದ್ದು, ಪೊಲೀಸರು ನಕಲಿ ಇನ್ಶೂರೆನ್ಸ್ ಜಾಲದ ಬೆನ್ನತ್ತಿದ್ದಾರೆ.
 

ದಾವಣೆಗೆರೆಯಲ್ಲಿ ನಕಲಿ ಇನ್ಶೂರೆನ್ಸ್ ಜಾಲದ ಬಗ್ಗೆ ಕವರ್‌ ಸ್ಟೋರಿಯಲ್ಲಿ ವರದಿ ಮಾಡಲಾಗಿತ್ತು, ಇದೀಗ ಪೊಲೀಸರು ಆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. ಬೋಗೇಶ್ವರಯ್ಯ ಎಂಬುವವರ ಹೆಸರಿಗೆ ಮತ್ತೊಂದು ನಕಲಿ ಬಾಂಡ್ ಪತ್ತೆಯಾಗಿದ್ದು, ನಕಲಿ ದಾಖಲೆಗಳನ್ನು ಬಳಸಿ ಬೋಗೇಶ್ವರಯ್ಯ ಹೆಸರಿನಲ್ಲಿ 1.50 ಕೋಟಿ ಇನ್ಶೂರೆನ್ಸ್ ಬಾಂಡ್ ಮಾಡಲಾಗಿದೆ. ಇದೇ ರೀತಿ ಈ ಗ್ಯಾಂಗ್ ಅಮಾಯಕರಿಗೆ ವಂಚನೆ ಮಾಡಿದ್ದು, ಇನ್ಶೂರೆನ್ಸ್ ಕಂಪನಿಯಿಂದ ಕೋಟ್ಯಂತರ ರೂ. ಲಪಟಾಯಿಸಲಾಗುತ್ತಿದೆ. 

Madhya Pradesh: ಪತ್ನಿ ‘ಅದಲು - ಬದಲು’ ಗೇಮ್‌ಗೆ ಒಪ್ಪದ ಮಹಿಳೆಗೆ ಕಿರುಕುಳ, 50 ಲಕ್ಷ ವರದಕ್ಷಿಣೆಗೂ ಡಿಮ್ಯಾಂಡ್‌

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more