ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಕಾರು ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

ಕಿರುತೆರೆ ಅಸಿಸ್ಟೆಂಟ್ ಡೈರೆಕ್ಟರ್ ಕಾರು ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

Published : May 20, 2022, 05:10 PM ISTUpdated : May 20, 2022, 05:13 PM IST

 ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ನಾಲ್ವರಿಗೆ ಕಾರು ಡಿಕ್ಕಿ ಹೊಡೆದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶೂಟಿಂಗ್ ಮುಗಿಸಿ ಬರುತ್ತಿದ್ದ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್ ಎಂಬುವವರ ಕಾರು  ವೇಗವಾಗಿ ಬಂದು, ನಾಲ್ವರಿಗೆ ಡಿಕ್ಕಿ ಹೊಡೆದಿದೆ. 

ಬೆಂಗಳೂರು (ಮೇ.20): ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ನಾಲ್ವರಿಗೆ ಕಾರು ಡಿಕ್ಕಿ ಹೊಡೆದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶೂಟಿಂಗ್ ಮುಗಿಸಿ ಬರುತ್ತಿದ್ದ ಅಸಿಸ್ಟೆಂಟ್ ಡೈರೆಕ್ಟರ್ ಮುಖೇಶ್ ಎಂಬುವವರ ಕಾರು  ವೇಗವಾಗಿ ಬಂದು, ನಾಲ್ವರಿಗೆ ಡಿಕ್ಕಿ ಹೊಡೆದಿದೆ. ಸುರೇಶ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಚಿನ್, ಶಿವರಾಜ್ ಹಾಗೂ ಶೈಲೇಂದ್ರ ಎಂಬುವವರಿಗೆ ಗಾಯಗಳಾಗಿವೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more