ಡಿಎಂಕೆ ಮುಖಂಡ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ: ಅಟ್ಯಾಕ್‌ನ ಭೀಕರ ದೃಶ್ಯ ಇಲ್ಲಿದೆ..

ಡಿಎಂಕೆ ಮುಖಂಡ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ: ಅಟ್ಯಾಕ್‌ನ ಭೀಕರ ದೃಶ್ಯ ಇಲ್ಲಿದೆ..

Published : Sep 22, 2023, 11:04 AM IST

ತಮಿಳುನಾಡಿನ ಡಿಎಂಕೆ ಮುಖಂಡ ಗುರುಸ್ವಾಮಿ ಮೇಲೆ ಸೆ.4ರಂದು ಹಲ್ಲೆ ಮಾಡಲಾಗಿತ್ತು. ಇದರ ವಿಡಿಯೋ ಇದೀಗ ಲಭ್ಯವಾಗಿದೆ. 
 

ಡಿಎಂಕೆ ಮುಖಂಡ ಎಂಕೆ ಅಳಗಿರಿ ಆಪ್ತ, ತಮಿಳುನಾಡಿನ ನಟೋರಿಯಸ್ ರೌಡಿ ಮೇಲೆ ಬೆಂಗಳೂರಲ್ಲಿ(Bengaluru) ಡೆಡ್ಲಿ ಅಟ್ಯಾಕ್ ಮಾಡಲಾಗಿದೆ. ಮಧುರೈನ ನಟೋರಿಯಸ್ ರೌಡಿಯಾಗಿರೊ ವಿಕೆ ಗುರುಸ್ವಾಮಿ ಮೂರ್ತಿ(VK Guruswamy Murthy) ಮೇಲೆ ಅಟ್ಯಾಕ್ ನಡೆಸಲಾಗಿದ್ದು, ಲಿಟಿಗೇಷನ್ ಇರೋ ಸೈಟ್ ವಿಚಾರವಾಗಿ ಬೆಂಗಳೂರಿಗೆ ಮಾತುಕತೆಗೆ ಬಂದಿದ್ದರು. ಫ್ಲೈಟ್‌ನಲ್ಲಿ ಬಂದು ಹೋಟೆಲ್ ನಲ್ಲಿ ಗುರುಸ್ವಾಮಿ ರೂಂ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಮನೆಯೊಂದನ್ನು ಹುಡುಕಿ ಸಂಜೆ ಸೈಟ್ ಬಗ್ಗೆ ಮಾತುಕತೆ ಮಾಡಲು‌ ಹೋಟೆಲ್‌ಗೆ ಹೋಗಿದ್ದರು. ಬ್ರೋಕರ್ ಜೊತೆ ಗುರುಸ್ವಾಮಿ ಮಾತುಕತೆ ಮಾಡ್ತಾ ಇದ್ದರು. ಈ ವೇಳೆ ತಮಿಳುನಾಡು ರಿಜಿಸ್ಟ್ರೇಷನ್ ಕಾರಿನಲ್ಲಿ ಬಂದ ನಾಲ್ಕೈದು‌ ಜನರು ಏಕಾಏಕಿ ಅಟ್ಯಾಕ್(Attack) ಮಾಡಿದ್ದು, ಇದೀಗ ಇದರ ವಿಡಿಯೋ ಲಭ್ಯವಾಗಿದೆ. ಸೆ.4 ರಂದು ಈ ಘಟನೆ ನಡೆದಿದೆ. ಸದ್ಯ ಅವರ ತಲೆಗೆ ಗಂಭೀರಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ತಮಿಳುನಾಡು ರೌಡಿ ಶೀಟರ್ ಮೇಲೆ ಅಟ್ಯಾಕ್: ಊರು ಬಿಟ್ಟರೂ ಎದುರಾಳಿಗಳು ಬಿಡಲಿಲ್ಲ..!

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more