ಆತ್ಮಹತ್ಯೆಗೂ ಮುನ್ನ ಪ್ರೇಯಸಿಗೆ ಚಿನ್ನ ಕೋರಿಯರ್​ ಮಾಡಿದ್ದ ಡಾಕ್ಟರ್ ರೇವಂತ್

ಆತ್ಮಹತ್ಯೆಗೂ ಮುನ್ನ ಪ್ರೇಯಸಿಗೆ ಚಿನ್ನ ಕೋರಿಯರ್​ ಮಾಡಿದ್ದ ಡಾಕ್ಟರ್ ರೇವಂತ್

Published : Feb 25, 2020, 09:23 PM IST

ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ ಡೆಂಟಲ್ ಡಾಕ್ಟರ್ ರೇವಂತ್ ಪ್ರಕರಣದ ಆಳವನ್ನ ನೋಡಿದಷ್ಟು ಬೇರೆ-ಬೇರೆ ಅಂಶಗಳು ಪತ್ತೆಯಾಗುತ್ತಿವೆ.

ಬೆಂಗಳೂರು, [ಫೆ.25]: ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ ಡೆಂಟಲ್ ಡಾಕ್ಟರ್ ರೇವಂತ್ ಪ್ರಕರಣದ ಆಳವನ್ನ ನೋಡಿದಷ್ಟು ಬೇರೆ-ಬೇರೆ ಅಂಶಗಳು ಪತ್ತೆಯಾಗುತ್ತಿವೆ.

1 ಕೊಲೆ, 2 ಆತ್ಮಹತ್ಯೆ: ವೈದ್ಯನ ಸೂಸೈಡ್ ಕೇಸ್‌ಗೆ ಬಿಗ್ ಟ್ವಿಸ್ಟ್!

ವೈದ್ಯ ರೇವಂತ್ ಆತ್ಮಹತ್ಯೆಗೂ ಮುನ್ನ ತನ್ನ ಪತ್ನಿ ಚಿನ್ನಾಭರಣಗಳನ್ನು ತನ್ನ ಪ್ರಿಯತಮೆ ಹರ್ಷಿತಾಗೆ ಕೊರಿಯರ್ ಮಾಡಿದ್ದು ಈಗ ಪತ್ತೆಯಾಗಿದೆ. ಕೊರಿಯರ್​ನಲ್ಲಿ ಬಂದಿದ್ದ ಚಿನ್ನಾಭರಣಗಳನ್ನು ಕಡೂರು ಪೊಲೀಸರು ಜಪ್ತಿ ಮಾಡಿದ್ದಾರೆ. 

ಪ್ರಕರಣ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ರಾಜರಾಜೇಶ್ವರಿನಗರ ಹಾಗೂ ಕಡೂರಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?