47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

Published : Jul 16, 2024, 12:20 PM IST

ದೇವರಾಜ್ ಅರಸ್ ಟ್ರಕ್ ಟರ್ಮಿನಲ್‌ನ ಹಣವನ್ನು ಡಿ.ಎಸ್‌.ವೀರಯ್ಯ ಬಂಗಲೆ ನಿರ್ಮಾಣಕ್ಕೆ ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. 
 

ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣಕ್ಕೆ (Devaraj Aras Truck Terminal Scam) ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ  ಡಿ.ಎಸ್‌.ವೀರಯ್ಯ(DS Veeriah) ಬಂಧನ ಮಾಡಲಾಗಿದೆ. ಯಾರಿಗೆ ಎಷ್ಟು ಪಾಲು ಹೋಗಿದೆ. ಟರ್ಮಿನಲ್‌ನಲ್ಲಿ ಲೂಟಿ ಹೊಡೆದ ಹಣದಲ್ಲಿ ಡಿಎಸ್ ವೀರಯ್ಯ ಪಾಲೆಷ್ಟು..? ಎಂಬ ಸ್ಫೋಟಕ ಮಾಹಿತಿ ಸಿಐಡಿ(CID) ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ. ನಾಗರಭಾವಿಯ ಉಪಕಾರ್ ಲೇಔಟ್‌ನಲ್ಲಿ ಬಂಗಲೆ ನಿರ್ಮಾಣ ಮಾಡಲಾಗಿದೆ ಎನ್ನಲಾಗ್ತಿದೆ. ಬಂಗಲೆ ನಿರ್ಮಾಣಕ್ಕೆ ಟರ್ಮಿನಲ್ ಹಣ (Money)ಬಳಕೆ ಮಾಡಿರುವ ಆರೋಪ ಕೇಳಿಬಂದಿದೆ. ಟರ್ಮಿನಲ್‌ನ ದುಡ್ಡು ಬಂಗಲೆ ಬಳಕೆಗೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದ್ದು, ಬಂಗಲೆಗೆ ಕರೆತಂದು ಸಿಐಡಿ ಅಧಿಕಾರಿಗಳು ಮಹಜರು ನಡೆಸಿದ್ದಾರೆ. ಸಿಐಡಿ ಡಿವೈಎಸ್‌ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ಮಹಜರು ನಡೆಸಲಾಗಿದೆ. ನಾಗರಭಾವಿಯ ಉಪಕಾರ್ ಲೇಔಟ್‌ನಲ್ಲಿ ಬೃಹತ್ ಬಂಗಲೆ ನಿರ್ಮಾಣ  ಮಾಡಲಾಗಿದೆ. 60 * 80 ಅಡಿ ವಿಸ್ತೀರ್ಣದ ಬೃಹತ್ ನಿವೇಶನದಲ್ಲಿ ಬಂಗಲೆ ನಿರ್ಮಾಣವಾಗಿದೆ. 3 ಮಹಡಿಯ ಮನೆ ಕಾಮಗಾರಿಯಲ್ಲಿ ಸಂಪೂರ್ಣ ಐಷಾರಾಮಿ ವಸ್ತುಗಳ ಬಳಕೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ದದ್ದಲ್‌ಗೆ ಮುಳುವಾಗುತ್ತಾ ಆಸ್ತಿ ವ್ಯವಹಾರ? ಮಗಳಿಗಾಗಿ ಖರೀದಿ ಮಾಡಿದ ಭೂಮಿ ಶಾಸಕರು ಮಾರಾಟ ಮಾಡಿದ್ದು ಏಕೆ?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!