ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

ಜಾಕೀರ್, ಸಂಪತ್‌ ರಾಜ್‌ನನ್ನು ಬಂಧಿಸಿ; ಅಖಂಡ ಬೆಂಬಲಿಗರಿಂದ ಪ್ರತಿಭಟನೆ

Published : Oct 13, 2020, 05:22 PM ISTUpdated : Oct 13, 2020, 05:30 PM IST

ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 13): ಮತ್ತೆ ಕಾವು ಪಡೆದುಕೊಳ್ಳುತ್ತಿದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಕಿಚ್ಚು. ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ಅವರೇ ಈ ಕಿಚ್ಚಿಗೆ ಕಾರಣ. ಅವರನ್ನು ಬಂಧಿಸಬೇಕೆಂದು ಅಖಂಡ ಬೆಂಬಲಿಗರು ಟ್ಯಾನರಿ ರಸ್ತೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಪತ್ ರಾಜ್, ಜಾಕೀರ್ ಪ್ರತಿಕೃತಿಯನ್ನು ದಹಿಸುತ್ತಿದ್ದಾರೆ.  ಸ್ಥಳದಲ್ಲಿ 100 ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ಧಾರೆ.  ಈ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆಯಬಾರದೆಂದು ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?