ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

ಸಿಸಿಬಿ ಮುಂದೆ ಪಿಎ ಬಾಯ್ಬಿಟ್ಟ ಸ್ಫೋಟಕ ಮಾಹಿತಿ; ಸಂಪತ್‌ ರಾಜ್‌ ವಿರುದ್ಧ ಸಿಕ್ತು ಸಾಕ್ಷಿ!

Published : Aug 26, 2020, 10:14 AM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು. ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ..

ಬೆಂಗಳೂರು (ಆ. 26): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ವಿರುದ್ಧ ಸಿಸಿಬಿ ಮಾಹಿತಿ ಸಂಗ್ರಹಿಸಿದೆ. ಸಂಪತ್ ರಾಜ್ ಆಪ್ತನೇ ಸ್ಫೋಟಕ ಹೇಳಿಕೆಯನ್ನು ನೀಡಿದ್ದು, ಇದು ಮಾಜಿ ಮೇಯರ್ ಸಾಹೇಬರಿಗೆ ಮುಳುವಾಗುವ ಸಾಧ್ಯತೆ ಇದೆ. ಗಲಾಟೆ ದಿನ ಶಾಸಕರ ಮನೆ ಮುಂದೆ ಇದ್ದಿದ್ದರಂತೆ ಸಂಪತ್ ರಾಜ್. ಪ್ರತಿ ಅರ್ಧ ಗಂಟೆಗೊಮ್ಮೆ ಆಪ್ತನನ್ನು ಕಳುಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದರು.

ಅದೇ ಆಪ್ತ ಈಗ ಸಿಸಿಬಿ ಮುಂದೆ ಬಾಯ್ಬಿಟ್ಟಿದ್ದಾನೆ.  ಸಿಸಿಬಿ ಅಧಿಕಾರಿಗಳು ಹೇಳಿಕೆಯನ್ನು ಸಾಕ್ಷಿಯಾಗಿ ಪಡೆದಿದ್ದಾರೆ. ಜೊತೆಗೆ ಟೆಕ್ನಿಕಲ್ ಸೆಲ್‌ನಲ್ಲಿ ಸಂಪತ್‌ರಾಜ್‌ ಕಾಲ್‌ ಡಿಟೇಲ್ಸ್‌ ಲಭ್ಯವಾಗಿದೆ. ಮಾಜಿ ಮೇಯರ್ ಸಾಹೇಬರಿಗೆ ನೊಟೀಸ್ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ .

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!