ಅಂದು ಗೊತ್ತು ಅಂದರು, ಇಂದು ಇಲ್ಲ ಎಂದ್ರು.. ಏನ್ ಕತೆ!

ಅಂದು ಗೊತ್ತು ಅಂದರು, ಇಂದು ಇಲ್ಲ ಎಂದ್ರು.. ಏನ್ ಕತೆ!

Published : Mar 27, 2021, 10:27 PM IST

ಸಿಡಿ ಸ್ಫೋಟ ಪ್ರಕರಣ ಮುಗಿಯಲ್ಲ/ ಮತ್ತೊಂದು ತಿರುವು/   ಯುವತಿ ಗೊತ್ತೇ ಇಲ್ಲ ಎಂದ ಡಿಕೆಶಿ/ ಯುವತಿಯಿಂದ ಮತ್ತೊಂದು ವಿಡಿಯೋ/ ನನ್ನ ಪೋಷಕರಿಗೆ ಬೆದರಿಕೆ ಹಾಕಿ ಹೇಳಿಕೆ ಪಡೆದುಕೊಳ್ಳಲಾಗಿದೆ.

ಬೆಂಗಳೂರು, (ಮಾ.27): ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರು ಆ ಮಹಾನ್ ನಾಯಕ ಡಿಕೆ ಶಿವಕುಮಾರ್ ಎಂದು ನೇರವಾಗಿ ಆರೋಪ ಮಾಡಿದ್ದಾರೆ. ಇನ್ನು ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಸಿಡಿ ಸ್ಟೋಟದ ಹಿಂದೆ ಬಿಜೆಪಿ ನಾಯಕರ ಕೈವಾಡ? ರಮೇಶ್ ಕೊಟ್ಟ ಸುಳಿವು

ಹಿಂದೊಮ್ಮೆ ಅನ್ಯಾಯಕ್ಕೆ ಒಳಗಾಗಿದ್ದ ಯುವತಿ ನನ್ನ ಬಳಿ ಬಂದಿದ್ದರು ಎಂದಿದ್ದ ಡಿಕೆಶಿ ಈಗ ಮಾತಿನ ವರಸೆ ಬದಲಿಸಿದ್ದದಾರೆ. ಪ್ರಕರಣ ಒಂದಾದ ಮೇಲೆ ಒಂದು  ತಿರುವು ಪಡೆದುಕೊಂಡಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?