50 ಲಕ್ಷ ನಗದು, 1 ಕೆಜಿ ಚಿನ್ನ ಕೊಟ್ಟು ಅದ್ಧೂರಿ ಮದ್ವೆ, ಎರಡೇ ತಿಂಗ್ಳಲ್ಲಿ ವೈದ್ಯೆಗೆ ಇಂಜಿನಿಯರ್ ​ ಶಾಕ್​!

50 ಲಕ್ಷ ನಗದು, 1 ಕೆಜಿ ಚಿನ್ನ ಕೊಟ್ಟು ಅದ್ಧೂರಿ ಮದ್ವೆ, ಎರಡೇ ತಿಂಗ್ಳಲ್ಲಿ ವೈದ್ಯೆಗೆ ಇಂಜಿನಿಯರ್ ​ ಶಾಕ್​!

Published : Sep 04, 2022, 03:56 PM IST

ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆ. ವೈದ್ಯೆ ಬಳಿ ಕೇಜಿ ಕೇಜಿ ಚಿನ್ನ, 50 ಲಕ್ಷ  ವರದಕ್ಷಿಣೆ ಪಡೆದು ವಂಚನೆ ಮಾಡಿದ ಭೂಪ

ಬಳ್ಳಾರಿ, (ಸೆಪ್ಟೆಂಬರ್.04): ಗಣಿ ನಾಡು ಬಳ್ಳಾರಿಯಲ್ಲಿ ವರದಕ್ಷಿಣೆ ವಂಚನೆ ಪ್ರಕರಣವೊಂದು ಬಯಲಿಗೆ ಬಂದಿದೆ. ಹೈದರಾಬಾದ್​ ಮೂಲದ ವೈದ್ಯೆಗೆ ಮೋಸ ಮಾಡಿ ಮದುವೆಯಾದ ಬಳ್ಳಾರಿ ಮೂಲದ ಇಂಜಿನಿಯರ್​, ಇದೀಗ ಮತ್ತೊಂದು ಮದುವೆ ಆಗುವ ಮೂಲಕ ವೈದ್ಯೆಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಪ್ರಿಯಕರ ಮೇಲಿನ ಮೋಹ: ಗಂಡನನ್ನೇ ಬೆಂಗಳೂರಲ್ಲಿ ಹತ್ಯಗೈದು ಮಂಡ್ಯದಲ್ಲಿ ಸಿಕ್ಕಿ ಬಿದ್ಲು

ಹೈದರಾಬಾದ್​ ಮೂಲದ ವೈದ್ಯೆ ಮೌನಿಕಾ ಅವರು ‌ಬಳ್ಳಾರಿ ಮೂಲದ ಇಂಜಿನಿಯರ್ ರಘುರಾಮ ರೆಡ್ಡಿ ಜೊತೆ 2019ರಲ್ಲಿ ಮದುವೆ ಆಗಿದ್ದರು. ಆಸ್ಟ್ರೇಲಿಯಾದಲ್ಲಿ ‌ಕೆಲಸ ಮಾಡುತ್ತಿರುದಾಗಿ ಸುಳ್ಳು ಹೇಳಿ 50 ಲಕ್ಷ ನಗದು, ಒಂದು ಕೆಜಿ ಬಂಗಾರ ಹಾಗೂ ಅರ್ಧ ಕೆಜಿ ಬೆಳ್ಳಿಯನ್ನು ರುಘುರಾಮ್​ ವರದಕ್ಷಿಣೆ ಪಡೆದುಕೊಂಡಿದ್ದ. ಮದುವೆ ಆಗಿ ಎರಡು ತಿಂಗಳು ಕೂಡ ಸಂಸಾರ ಮಾಡದ ರಘುರಾಮ ಹಣಕ್ಕಾಗಿ ಹೆಂಡ್ತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇತ್ತ ಮೊದಲನೇ ಹೆಂಡ್ತಿಗೆ ಗೊತ್ತಾಗದೇ ಎರಡನೇ ಮದುವೆಯಾಗಿ ವಂಚನೆ ಮಾಡಿದ್ದಾನೆ.  ಇದನ್ನು ಪ್ರಶ್ನೆ ಮಾಡಿದವರ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?