Sep 7, 2020, 9:23 AM IST
ಬೆಂಗಳೂರು (ಸೆ. 07): ಡ್ರಗ್ ಮಾಫಿಯಾ ಕೇಸ್‌ನಲ್ಲಿ ವಿಚಾರಣೆಗೆ ಒಳಪಟ್ಟಿರುವ ರವಿಶಂಕರ್, ರಾಹುಲ್ ಸಿಸಿಬಿ ಕಸ್ಟಡಿ ಇಂದು ಮುಕ್ತಾಯವಾಗಲಿದೆ. ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಡ್ರಗ್ ಜಾಲದಲ್ಲಿರುವ 8 ಆರೋಪಿಗಳು ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ. ಆದರೆ ಇದು ಅಷ್ಟು ಸುಲಭವಾಗಿಲ್ಲ. ಆರೋಪಿಗಳ ಕನಸಿಗೆ ಸಿಸಿಬಿ ತಣ್ಣೀರೆರಚಲು ಪ್ಲಾನ್ ಮಾಡಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ..!