ಡ್ರಗ್ಸ್ ಉರುಳು: ಮಾದಕ ನಟಿ ರಾಗಿಣಿ ಬೆಂಗ್ಳೂರು ಬಿಟ್ಟು ಎಸ್ಕೇಪ್?

ಡ್ರಗ್ಸ್ ಉರುಳು: ಮಾದಕ ನಟಿ ರಾಗಿಣಿ ಬೆಂಗ್ಳೂರು ಬಿಟ್ಟು ಎಸ್ಕೇಪ್?

Published : Sep 03, 2020, 10:31 AM ISTUpdated : Sep 03, 2020, 10:44 AM IST

ಬೆಂಗಳೂರಿನಲ್ಲಿ ನೆಲೆಸಿರುವ ಕನ್ನಡ ಚಿತ್ರರಂಗದ ನಟ-ನಟಿಯರು ಡ್ರಗ್ಸ್‌ ನಂಟಿರುವ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ನಟಿ ರಾಗಿಣಿ ಸ್ನೇಹಿತ ರವಿಶಂಕರ್‌ನನ್ನು ವಶಕ್ಕೆ ಪಡೆದುಕೊಂಡ  ಸಿಸಿಬಿ ತನಿಖೆ ನಡೆಸುತ್ತಿದೆ. ಈ ಸಮಯದಲ್ಲಿ ನಟಿ ರಾಗಿಣಿ ಹೆಸರನ್ನು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ. 

ಬೆಂಗಳೂರು(ಸೆ.03): ಯಲಹಂಕದ ಜ್ಯೂಡಿಷಿಯಲ್  ನಿವಾಸಿಯಾಗಿರುವ ರಾಗಿಣಿ, ರವಿಂಕರ್‌ ಲಾಕ್‌ ಆಗಿರುವ ವಿಚಾರ ತಿಳಿಯುತ್ತಿದ್ದಂತೆ ತನ್ನ ಬುಡಕ್ಕೆ ಬರುತ್ತದೆ ಎಂದು ಎಸ್ಕೇಪ್‌ ಆಗಿದ್ದಾರೆ ಎನ್ನಲಾಗಿದೆ.

ಆದರೆ ಮೊಬೈಲ್‌ ಲೋಕೇಷನ್‌ ಅಲ್ಲಿಯೇ ತೋರಿಸುತ್ತಿರುವ ಕಾರಣ ಸಿಸಿಬಿ ನಿವಾಸಕ್ಕೆ ತೆರಳಿ ನೋಟಿಸ್‌ ನೀಡಿದ್ದಾರೆ. ಸಿಸಿಬಿ ಅಧಿಕಾರಿಗಳು ತುಂಬಾ ಹೊತ್ತು ಮನೆಯ ಬಳಿ ಕಾದರೂ ಬಾಗಿಲು ತೆರೆಯದ ಕಾರಣ ವಾಟ್ಸಪ್‌ನಲ್ಲಿ ಕಳುಹಿಸಲಾಗಿದೆ. ಮೆ

ಸೇಜ್‌ ಮೂಲಕ ಬಂದಿರುವ ನೋಟಿಸ್‌ ನೋಡಿದ್ದಾರೆ, ಬ್ಲೂ  ಟಿಕ್‌ ಬಂದಿದೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಎನ್ನಲಾಗುತ್ತಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!