ಡ್ರಗ್ಸ್ ಇನ್ ಸ್ಯಾಂಡಲ್‌ವುಡ್:  ಸಿಸಿಬಿ ಮುಂದೆ ಹೆಸರುಗಳನ್ನು ಬಾಯ್ಬಿಡ್ತಾರಾ ಇಂದ್ರಜಿತ್?

ಡ್ರಗ್ಸ್ ಇನ್ ಸ್ಯಾಂಡಲ್‌ವುಡ್: ಸಿಸಿಬಿ ಮುಂದೆ ಹೆಸರುಗಳನ್ನು ಬಾಯ್ಬಿಡ್ತಾರಾ ಇಂದ್ರಜಿತ್?

Published : Aug 31, 2020, 01:12 PM IST

ಡ್ರಗ್ಸ್ ವಿಚಾರ ಹೇಳಿಕೆಗೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ವಕೀಲರನ್ನು ಸಂಪರ್ಕಿಸಿದ್ದಾರೆ. ಸಿಸಿಬಿ ವಿಚಾರಣೆಗಳು ಹೇಗಿರುತ್ತದೆ? ಯಾವ ರೀತಿ ಉತ್ತರಿಸಬೇಕು? ಹೇಗೆ ಮಾತನಾಡಬೇಕು? ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ಬೆಂಗಳೂರು (ಆ. 31): ಡ್ರಗ್ಸ್ ವಿಚಾರ ಹೇಳಿಕೆಗೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ವಕೀಲರನ್ನು ಸಂಪರ್ಕಿಸಿದ್ದಾರೆ. ಸಿಸಿಬಿ ವಿಚಾರಣೆಗಳು ಹೇಗಿರುತ್ತದೆ? ಯಾವ ರೀತಿ ಉತ್ತರಿಸಬೇಕು? ಹೇಗೆ ಮಾತನಾಡಬೇಕು? ಎಂಬುದರ ಬಗ್ಗೆ ಮಾಹಿತಿ ಪಡೆದಿದ್ದಾರೆ. 

ಮಾಧ್ಯಮಗಳಿಗೆ ಹೇಗೆ ಪ್ರತಿಕ್ರಿಯಿಸಿದ್ದಾರೆ. ಏನೆಲ್ಲಾ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಇಂದ್ರಜಿತ್ ಹೇಳಿಕೆ ಮೇಲೆ ಹಲವು ನಟ ನಟಿಯರ ಭವಿಷ್ಯ ನಿರ್ಧಾರವಾಗಲಿದೆ.  ಈಗಾಗಲೇ ಸಿಸಿಬಿ ನೊಟೀಸ್ ನೀಡಿದೆ. ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಹಾಗಾಗಿ ಇಂದ್ರಜಿತ್ ವಕೀಲರನ್ನು ಸಂಪರ್ಕಿಸಿದ್ದಾರೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?