'ನಾನು ರಾಕಿ ಕಟ್ಟಿದ ಅಣ್ಣ ರಾಹುಲ್, ಅವರ ಬಗ್ಗೆ ನನಗೆ ಆತಂಕವಾಗ್ತಿದೆ'

'ನಾನು ರಾಕಿ ಕಟ್ಟಿದ ಅಣ್ಣ ರಾಹುಲ್, ಅವರ ಬಗ್ಗೆ ನನಗೆ ಆತಂಕವಾಗ್ತಿದೆ'

Published : Sep 03, 2020, 01:17 PM ISTUpdated : Sep 03, 2020, 01:34 PM IST

ಡ್ರಗ್ಸ್ ಮಾಫಿಯಾ ವಿಚಾರ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೋಲಾಹಲ ಸೃಷ್ಟಿಸಿದೆ. ನಟಿ ರಾಗಿಣಿ ಬೆನ್ನಲ್ಲೇ, ಸಂಜನಾ ಆಪ್ತ ರಾಹುಲ್‌ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಸಂಂಧ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ.

 

ಬೆಂಗಲೂರು(ಸೆ.03) ಡ್ರಗ್ಸ್ ಮಾಫಿಯಾ ವಿಚಾರ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೋಲಾಹಲ ಸೃಷ್ಟಿಸಿದೆ. ನಟಿ ರಾಗಿಣಿ ಬೆನ್ನಲ್ಲೇ, ಸಂಜನಾ ಆಪ್ತ ರಾಹುಲ್‌ನನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಸಂಂಧ ನಟಿ ಸಂಜನಾ ಪ್ರತಿಕ್ರಿಯಿಸಿದ್ದಾರೆ.

ದಾಖಲೆ ಬಗ್ಗೆ ರಿವೀಲ್ ಮಾಡಲ್ಲ : ಡ್ರಗ್ಸ್ ಸುಳಿಯ ಬಗ್ಗೆ ಮತ್ತೆ ಮಾತಾಡಿದ್ರು ಇಂದ್ರಜಿತ್

ರಾಹುಲ್ ಕೆಲ ಸಿನಿಮಾಗಳಲ್ಲಿ ಸಣ್ಣ ಪುಟ್ಟ ಪಾತ್ರ ನಿಭಾಯಿಸಿದ್ದಾರೆ. ಅವರು ನನ್ನನ್ನು ಸಿಸ್ಟರ್ ಎಂದೇ ಕರೆಯುತ್ತಾರೆ. ರಾಕಿ ಕೂಡಾ ಕಟ್ಟಿದ್ದೇನೆ. ಹೀಗಾಗಿ ನನಗೆ ರಾಹುಲ್ ಪರಿಚಯ ಎಂದಿದ್ದಾರೆ. 

ಅಷ್ಟೇ ಅಲ್ಲದೇ ಡ್ರಗ್ಸ್ ಮಾಫಿಯಾ ಬಗ್ಗೆ ಸಂಜನಾ ಏನು ಹೇಳಿದ್ದಾರೆ? ಇಲ್ಲಿದೆ ವಿವರ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!