ಮಣಿಪಾಲದಲ್ಲಿ  ಡ್ರಗ್ ಪೆಡ್ಲರ್‌ ಬಂಧನ; 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳು ವಶ

ಮಣಿಪಾಲದಲ್ಲಿ ಡ್ರಗ್ ಪೆಡ್ಲರ್‌ ಬಂಧನ; 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳು ವಶ

Published : Oct 06, 2020, 10:14 AM IST

ಮಣಿಪಾಲದಲ್ಲಿ  ಡ್ರಗ್ ಪೆಡ್ಲರ್‌ ನೋಯ್ಡಾ ಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಅತನಿಂದ 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಉಡುಪಿ (ಅ. 06): ಮಣಿಪಾಲದಲ್ಲಿ  ಡ್ರಗ್ ಪೆಡ್ಲರ್‌ ನೋಯ್ಡಾ ಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಅತನಿಂದ 15 ಲಕ್ಷ ರೂಪಾಯಿ ಮೌಲ್ಯದ MDMA ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಡಾರ್ಕ್ ವೆಬ್ ಮೂಲಕ ಈತ ಡ್ರಗ್‌ ತರಿಸಿಕೊಳ್ಳುತ್ತಿದ್ದ ಎಂದು ತಿಳಿದು ಬಂದಿದೆ. ಬೆಂಗಳೂರು ಡ್ರಗ್ ಪೆಡ್ಲರ್ ಕುರಿತು ತನಿಖೆ ನಡೆಯುತ್ತಿದೆ. ಇನ್ನೊಂದು ಕಡೆ ನೆಲಮಂಗಲದಲ್ಲಿ ಇಬ್ಬರು ಗಾಂಜಾ ಮಾರಾಟಗಾರರನ್ನು ವಶಕ್ಕೆ ಪಡೆಯಲಾಗಿದೆ. 10 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?