ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ ಮಾರ್ಟಂ ಯಾಕಾಗಿಲ್ಲ?: ಇಂದ್ರಜಿತ್ ಹೇಳಿಕೆ, ಗಣ್ಯರಲ್ಲಿ ನಡುಕ!

ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ ಮಾರ್ಟಂ ಯಾಕಾಗಿಲ್ಲ?: ಇಂದ್ರಜಿತ್ ಹೇಳಿಕೆ, ಗಣ್ಯರಲ್ಲಿ ನಡುಕ!

Published : Aug 29, 2020, 01:42 PM ISTUpdated : Aug 29, 2020, 04:29 PM IST

ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಹೀಗೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಳೆದೆರಡು ದಿನಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾ ಕುರಿತ ವಿವಾದಕ್ಕೆ ಇದರಿಂದ ಮಹತ್ವದ ಸುಳಿವು ಲಭ್ಯವಾದಂತಾಗಿದೆ.

ಬೆಂಗಗಗಲೂರು(ಆ.29): ‘ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್‌ ದಂಧೆ ಇರುವುದು ನನಗೆ ಗೊತ್ತು. ಇದರ ಜೊತೆಗೆ ರೇವ್‌ ಪಾರ್ಟಿ ನಡೆಯುತ್ತೆ, ಗಾಂಜಾ ಹೊಡೀತಾರೆ.’

ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಹೀಗೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಳೆದೆರಡು ದಿನಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಮಾಫಿಯಾ ಕುರಿತ ವಿವಾದಕ್ಕೆ ಇದರಿಂದ ಮಹತ್ವದ ಸುಳಿವು ಲಭ್ಯವಾದಂತಾಗಿದೆ.

ಡ್ರಗ್ಸ್‌ ರಾಣಿ ಬಾಯ್ಬಿಟ್ಲು ಸ್ಫೋಟಕ ಮಾಹಿತಿ; ನಟ ನಟಿಯರಿಗೆ ಶುರುವಾಗಿದೆ ನಡುಕ

ಸುವರ್ಣ ನ್ಯೂಸ್‌ ಜೊತೆಗೆ ಈ ಕುರಿತಾಗಿ ವಿವರವಾಗಿ ಮಾತನಾಡಿದ ಇಂದ್ರಜಿತ್‌, ‘ಸ್ಯಾಂಡಲ್‌ವುಡ್‌ನ ಡ್ರಗ್‌ ದಂಧೆ ಕುರಿತಾದ ಎಲ್ಲಾ ಮಾಹಿತಿಗಳನ್ನೂ ತಾನು ಬಹಿರಂಗ ಪಡಿಸಲು ಸಿದ್ಧ. ಆದರೆ ತನಗೆ ರಕ್ಷಣೆ ನೀಡಬೇಕು’ ಎಂದಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಮಾಫಿಯಾ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್

‘ಈಗಿನ ಯಂಗ್‌ ಹೀರೋಗಳು ಡ್ರಗ್‌ ಸೇವನೆ ಮಾಡಿ ಶೂಟಿಂಗ್‌ಗೆ ಬರುತ್ತಿದ್ದಾರೆ. ನಟಿಯರೂ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್‌ ಮಾಫಿಯಾದಲ್ಲಿ ಸಿಲುಕಿಕೊಂಡಿದ್ದಾರೆ. ಬರೀ ಡ್ರಗ್‌ ದಂಧೆ ಮಾತ್ರವಲ್ಲ, ಇಲ್ಲಿ ರೇವ್‌ ಪಾರ್ಟಿ ಪಾರ್ಟಿಗಳನ್ನೂ ಮಾಡುತ್ತಾರೆ. ಗಾಂಜಾ ಸೇವನೆಯೂ ಕಾಮನ್‌ ಆಗ್ತಿದೆ. ಈ ಆಘಾತಕಾರಿ ವಿಚಾರ ಹಿರಿಯ ನಟರಿಗೂ ತಿಳಿದಿದೆ. ಅವರಿಗೆ ಈ ಬೆಳವಣಿಗೆ ಬಗ್ಗೆ ಬೇಸರವಿದೆ. ಇದನ್ನವರು ನನ್ನ ಜೊತೆಗೆ ಚರ್ಚಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?