ಸ್ಯಾಂಡಲ್‌ವುಡ್‌ಗೆ ಡಗ್ಸ್ ಸರಬರಾಜು ಮಾಡ್ತಿದ್ದ ಅನಿಕಾ ಯಾವ ಸೀರಿಯಲ್‌ನಲ್ಲಿದ್ದಳು?

ಸ್ಯಾಂಡಲ್‌ವುಡ್‌ಗೆ ಡಗ್ಸ್ ಸರಬರಾಜು ಮಾಡ್ತಿದ್ದ ಅನಿಕಾ ಯಾವ ಸೀರಿಯಲ್‌ನಲ್ಲಿದ್ದಳು?

Published : Aug 27, 2020, 04:08 PM ISTUpdated : Aug 27, 2020, 04:40 PM IST

ಬಾಲಿವುಡ್ ನಂತರ ಸ್ಯಾಂಡಲ್ ವುಡ್ ನಲ್ಲಿಯೂ ಡ್ರಗ್ಸ್ ಘಾಟು/ ಖ್ಯಾತನಾಮರಿಗೆ ಮಾದಕ ದೃವ್ಯ ಸರಬರಾಜು ಮಾಡುತ್ತಿದ್ದ ಅನಿಕಾ/ ಈ ಅನಿಕಾ ಯಾರು? ಎಲ್ಲಿಂದ ಬಂದವಳು?

ಬೆಂಗಳೂರು(ಆ. 27) ಬಾಲಿವುಡ್ ನಲ್ಲಿ ಮಾರ್ದನಿಸಿದ ಡ್ರಗ್ಸ್ ವಿಚಾರ ಇದೀಗ ಸ್ಯಾಂಡಲ್ ವುಡ್ ಗೆ ಅಂಟಿಕೊಂಟಿದೆ.  ಹಾಗಾದರೆ ಅನಿಕಾ ಯಾರು?  ಕನ್ನಡದ ಕೆಲ ಸೀರಿಯಲ್ ನಲ್ಲಿ ನಟಿಸಿದ್ದ ಅನಿಕಾ ಬಗ್ಗೆ ಬೆಚ್ಚಿ ಬೀಳಿಸುವ ಅನೇಕ ವಿಚಾರಗಳು ಹೊರಬರುತ್ತಿವೆ.

ಡ್ರಗ್ಸ್ ಡೀಲಿಂಗ್ ನಲ್ಲಿ ಸ್ಯಾಂಡಲ್‌ ವುಡ್ ಸ್ಟಾರ್ಸ್

ಆಗಸ್ಟ್ 21ರಂದು ಎನ್‌ಸಿಬಿ ತಂಡ ಬೆಂಗಳೂರಿನ ಕಲ್ಯಾಣ ನಗರದ ರಾಯಲ್ ಸೂಟ್ಸ್ ಹೋಟೆಲ್ ಅಪಾರ್ಟ್‌ಮೆಂಟ್‌ನಿಂದ 145 ಡ್ರಗ್ಸ್ ಪಿಲ್ಸ್ ಹಾಗೂ 2.20 ಲಕ್ಷ ನಗದು ಸೀಜ್ ಮಾಡಿತ್ತು. ಇದಾದ ಮೇಲೆ ಒಂದೊಂದೆ ವಿಚಾರಗಳು ಹೊರಬಂದಿವೆ. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?