ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!

ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!

Published : Dec 03, 2025, 11:14 PM IST
ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯೊಬ್ಬರು ಮನೆಯ ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡ ನೆರೆಮನೆಯವರು ಮಗನಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಮಗ, ಮನೆಯ ಹಂಚು ತೆಗೆದು ನೋಡಿದಾಗ ತಾಯಿ ಶವವಾಗಿ ಪತ್ತೆಯಾಗಿದ್ದು, ಇದೊಂದು ಕೊಲೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಬೆಂಗಳೂರು (ಡಿ.3): ಒಂಟಿ ಜೀವನ ನಡೆಸುತ್ತಿದ್ದ ವೃದ್ಧೆ ಆಕೆ.ಗಂಡ ಮೂರು ವರ್ಷದ ಹಿಂದೆ ಆ್ಯಕ್ಸಿಡೆಂಟ್‌ನಲ್ಲಿ ತೀರಿ ಹೋದ್ರೆ ಇದ್ದೊಬ್ಬ ಮಗ ಸೊಸೆಯ ಜೊತೆ ಬೇರೆ ಊರಿಗೆ ಹೋಗಿ ಸೆಟಲ್​ ಆಗಿದ್ದ ಅಜ್ಜಿ ಒಬ್ಬಳೇ ಆ ಮನೆಯಲ್ಲಿದ್ದು.
ಆವತ್ತೊಂದು ದಿನ ಆ ಅಜ್ಜಿಯನ್ನ ಮಾತನ್ನಾಡಿಸಲು ಬೆಳ್ಳಂಬೆಳಗ್ಗೆ ಎದುರು ಮನೆಯ ಮಹಿಳೆ ಬಂದಿದ್ದಾಳೆ. ಬಾಗಿಲು ಬಡಿದರೆ ಅಜ್ಜಿ ತೆಗೆಯೋದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ನೋ ರೆಸ್ಪಾನ್ಸ್​. ಅನುಮಾನ ಬಂದು ಆಕೆಯ ಮಗನಿಗೆ ಕಾಲ್​ ಮಾಡ್ತಾರೆ. ಮಗ ಬಂದಾಗಲೂ ಅಜ್ಜಿ ಬಾಗಿಲು ತೆಗೆಯೋದಿಲ್ಲ.
ಆಗ ಮಗ ಮನೆ ಮೇಲಿನ ಹಂಚನ್ನ ತಗೆದು ನೋಡ್ತಾನೆ. ಆಗ ಅಜ್ಜಿ ಹೆಣವಾಗಿರೋದು ಗೊತ್ತಾಗುತ್ತೆ. ಪೊಲೀಸ್​​ ಕಂಪ್ಲೆಂಟ್​​ ಆಗುತ್ತೆ. ಪೊಲೀಸರು ಬಂದು ಪರಿಶೀಲಿಸಿದಾಗ ಅದೊಂದು ಡೆಡ್ಲಿ ಮರ್ಡರ್​​ ಅನ್ನೋದು ಗೊತ್ತಾಗುತ್ತೆ.

25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
Read more