ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ (SR Vishwanath) ಹತ್ಯೆಗೆ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂಎನ್ ಗೋಪಾಲಕೃಷ್ಣ (MN Gopalakrishna) ಸ್ಕೆಚ್ ಹಾಕಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ. ಸಿಸಿಬಿ ಬಳಿ ಈ ಕುರಿತಾದ ಆಡಿಯೋ, ವಿಡಿಯೋ ಇದೆ.
ಬೆಂಗಳೂರು (ಡಿ. 01): ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ (SR Vishwanath) ಹತ್ಯೆಗೆ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂಎನ್ ಗೋಪಾಲಕೃಷ್ಣ (MN Gopalakrishna) ಸ್ಕೆಚ್ ಹಾಕಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಸಿಸಿಬಿ (CCB) ಬಳಿ ಈ ಕುರಿತಾದ ಆಡಿಯೋ, ವಿಡಿಯೋ ಇದೆ. ವಿಶ್ವನಾಥ್ ಬಗ್ಗೆ ಮಾತನಾಡಿದ ವಿಡಿಯೋ ಮಾಡಿದ್ದ ದೇವರಾಜ್. ವಿಡಿಯೋ ಸಿಗುತ್ತಿದ್ದಂತೆ ಸಿಸಿಬಿ ಗೋಪಾಲಕೃಷ್ಣನನ್ನು ವಿಚಾರಣೆ ನಡೆಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಸಿಸಿಬಿಯಿಂದ ಬರಬೇಕಾಗಿದೆ.