ದೊಡ್ಡವರ ಜತೆ ಬೆಂಗಳೂರು ಗಲಭೆಗೆ ಕುಮ್ಮಕ್ಕು ಕೊಟ್ಟವನ ರಾಜಾರೋಷ ತಿರುಗಾಟ!

ದೊಡ್ಡವರ ಜತೆ ಬೆಂಗಳೂರು ಗಲಭೆಗೆ ಕುಮ್ಮಕ್ಕು ಕೊಟ್ಟವನ ರಾಜಾರೋಷ ತಿರುಗಾಟ!

Published : Aug 13, 2020, 04:38 PM ISTUpdated : Aug 13, 2020, 04:44 PM IST

ಬೆಂಗಳೂರು ಗಲಭೆ/ ಮತಾಂಧ ಗಲಭೆಕೋರರನ್ನು ರಕ್ಷಣೆ ಮಾಡಿದ್ರಾ ಮಾಜಿ ಗೃಹ ಸಚಿವ?/ ಆರೋಪಿಗೆ  ದೊಡ್ಡವರ ರಕ್ಷಣೆ/  ಗಲಭೆಯ ರೂವಾರಿ ಪಾಷಾ

ಬೆಂಗಳೂರು(ಆ. 13)  ಬೆಂಗಳೂರು ಗಲಭೆಯ ಬೆನ್ನು ಹತ್ತಿದ ಸುವರ್ಣ ನ್ಯೂಸ್ ಒಂದೊಂದೆ ತನಿಖಾ ಮಾಹಿತಿಯನ್ನು ಬಿಚ್ಚಿಟ್ಟಿದೆ. ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಐಎಫ್‌ಐಆರ್‌ನಲ್ಲಿ ಘಟನೆಯ ಕಿಂಗ್ ಪಿನ್ ಹೆಸರಿದೆ.

ರಾಮಮಂದಿರ ಸಂಭ್ರಮಿಸಿದ್ದಕ್ಕೆ ನನ್ನ ಮಗನ ಮೇಲೆ ದಾಳಿ

ಮತಾಂಧರ ಸಂಚನ್ನು ಬೆನ್ನು ಹತ್ತಿದ ನಮಗೆ ಬೆಚ್ಚಿ ಬೀಳಿಸುವ ಮಾಹಿತಿ ಸಿಕ್ಕಿದೆ.  ಹಾಗಾದರೆ ಗಲಭೆಕೋರರಿಗೆ ಮಾಜಿ ಗೃಹ ಸಚಿವರೇ ರಕ್ಷಣಾ ಕೊಟ್ಟರಾ?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!