ಹುಷಾರ್.. ನಕಲಿ ಆಧಾರ್‌ ಮಾಫಿಯಾ ಇದೆ: ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

ಹುಷಾರ್.. ನಕಲಿ ಆಧಾರ್‌ ಮಾಫಿಯಾ ಇದೆ: ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ?

Published : Nov 28, 2022, 03:56 PM IST

ನಕಲಿ ಆಧಾರ್ ಮಾಫಿಯಾದಿಂದ ಅಮಾಯಕರ ವೇಷ ಧರಿಸಿ ಉಗ್ರ ಚಟುವಟಿಕೆ ಮಾಡಬಹುದು,  ಸುವರ್ಣ ನ್ಯೂಸ್‌ ಈ ಭಯಾನಕ ಮಾಫಿಯಾವನ್ನು ಬಯಲು ಮಾಡುತ್ತಿದೆ.
 

ನಕಲಿ ಆಧಾರ್ ಮಾಫಿಯಾ ತಲೆ ಎತ್ತಿದ್ದು, ಬೇರೆಯವರ ಹೆಸರಿನಲ್ಲಿ ನಿಮ್ಮ ಆಧಾರ್‌ ಹಾಗೂ ಪ್ಯಾನ್‌ ಕಾರ್ಡ್‌ ಮಾಡಬಹುದು. ಈ ಮಾಫಿಯಾ ನಿಲ್ಲಿಸದಿದ್ದರೆ ದೇಶಕ್ಕೆ ಗಂಡಾಂತರ ಗ್ಯಾರಂಟಿ. ಶಾರೀಕ್‌ ಮಾಡಿದ ಕೆಲಸ ಯಾರಾದರೂ ಮಾಡಬಹುದು. ದೇಶದ ಜನ ಯಾಕೆ ಈ ಸುದ್ದಿಯನ್ನು ನೋಡಬೇಕು ಅನ್ನುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಪ್ರಮುಖವಾಗಿ ಕ್ರಿಮಿನಲ್ಸ್‌ಗಳು, ಭಯೋತ್ಪಾದಕರು ಹಾಗೂ ಉಗ್ರರು ನಮ್ಮ ಹೆಸರುಗಳನ್ನು ದೇಶ ವಿರುದ್ಧದ ಕೃತ್ಯಕ್ಕೆ ಬಳಸಬಹುದು. ನಮ್ಮ ಹೆಸರು ದುರ್ಬಳಕೆಯಾಗಬಹುದು.  ಆಧಾರ್‌, ವೋಟರ್‌ ಐಡಿ, ಪ್ಯಾನ್‌ ಕಾರ್ಡ್‌ ಬಳಕೆ ಆಗಬಹುದು. ಈ ವಿಡಿಯೋವನ್ನು ನಕಲಿ ಐಡಿಯನ್ನು ಹೇಗೆ ತಯಾರಿಸುತ್ತಾರೆ ಎಂಬ ಸಂಪೂರ್ಣ ಮಾಹಿತಿ ಇದೆ.

3 ದಿನದ ಹಸುಳೆ ಗದಗ ಎಪಿಎಂಸಿ ಆವರಣದಲ್ಲಿ ಪತ್ತೆ; ಮನುಷ್ಯತ್ವ ಮರೆತ ಪಾಪಿಗಳು!

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more