ಪೊಲೀಸರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ!

ಪೊಲೀಸರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ!

Published : Sep 05, 2020, 09:26 AM ISTUpdated : Sep 05, 2020, 01:38 PM IST

ಗಣಿನಾಡು ಬಳ್ಳಾರಿಯಲ್ಲಿ ಪೊಲೀಸರ ಹೆಸರು, ಅವರ ಫೋಟೋ ಬಳಸಿ ಸೈಬರ್ ಖದೀಮರು ನಕಲಿ ಅಕೌಂಟ್ ಕ್ರಿಯೇಟ್ ಮಾಡಿರುವ ಘಟನೆ ನಡೆದಿದೆ. 

ಬಳ್ಳಾರಿ (ಸೆ. 04):  ಗಣಿನಾಡು ಬಳ್ಳಾರಿಯಲ್ಲಿ ಪೊಲೀಸರ ಹೆಸರು, ಅವರ ಫೋಟೋ ಬಳಸಿ ಸೈಬರ್ ಖದೀಮರು ನಕಲಿ ಅಕೌಂಟ್ ಕ್ರಿಯೇಟ್ ಮಾಡಿರುವ ಘಟನೆ ನಡೆದಿದೆ. 

ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯ CPI ಸುಭಾಷ್ ಚಂದ್ರ ಅವರ ನಕಲಿ ಖಾತೆ ತೆರೆದಿದ್ಧಾರೆ ಖದೀಮರು. ಈ ಹಿಂದೆ ಶಿವಮೊಗ್ಗದ ಸೈಬರ್ ಕ್ರೈಂ ವಿಭಾಗದಲ್ಲಿ ಕೆಲಸ ಮಾಡಿದ್ದರು. ಆ ಹೆಸರಲ್ಲೇ ನಕಲಿ ಅಕೌಂಟ್ ಕ್ರಿಯೇಟ್ ಮಾಡಲಾಗಿದೆ. ಫೇಸ್‌ಬುಕ್‌ ಮೆಸೇಂಜರ್‌ನಲ್ಲಿ ಸುಭಾಷ್ ಕುಮಾರ್ ಎನ್ನುವ ಹೆಸರಿನಲ್ಲಿ ಹಣ ಕೇಳಿದಾಗ ಇದು ಫೇಕ್ ಅಕೌಂಟ್ ಎಂಬುದು ಗಮನಕ್ಕೆ ಬಂದಿದೆ.  ಈ ಕುರಿತು ಸಿಪಿಐ ಸುಭಾಷ್ ಚಂದ್ರ ಅಧಿಕೃತವಾಗಿ ತಮ್ಮ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. 


 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?